CATEGORY

ರಾಜ್ಯ

ತಾರತಮ್ಯ ಖಂಡಿಸಿ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡ ಸಚಿವ ಸಂಪುಟ

ರಾಜಕಾರಣಿಗಳ ವಿರುದ್ಧದ ಪ್ರಕರಣಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ತಾರತಮ್ಯ ಮಾಡುತ್ತಿದ್ದಾರೆಂಬ ವಿಷಯ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುದ್ದು ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದೆ. ಈ ಕುರಿತು ಸಭೆ...

ನೂರು ಸಿದ್ದರಾಮಯ್ಯ ಬೇಡ ಒಬ್ಬ ಜಮೀರ್‌ನ ಫೇಸ್ ಮಾಡಲಿ: HDKಗೆ ಜಮೀರ್ ಅಹಮದ್ ಖಾನ್ ಸವಾಲು

ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ...

ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ, ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ: ಬಿಕೆ ಹರಿಪ್ರಸಾದ್‌

ಮುಡಾ ಬದಲಿಸಿ ನಿವೇಶನ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪರ ನಿಂತಿರುವ ಬಿಕೆ ಹರಿಪ್ರಸಾದ್‌, ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಆಗೋ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡೋದು...

ತಪ್ಪನ್ನು ಪ್ರಶ್ನಿಸಿದರೆ ದಲಿತ ಗುರಾಣಿ ಬಳಸುವ ಬಿಜೆಪಿ ನಾಯಕರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ ಸಿಎಂ ಸಿದ್ದರಾಮಯ್ಯ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಪ್ರಾಸಿಕ್ಯೂಸನ್‌ ಅನುಮತಿ ನೀಡಿರುವಂತೆ  ಕುಮಾರಸ್ವಾಮಿಗೂ ನೀಡದೇ ರಾಜ್ಯಪಾಲರು ತಾರತಮ್ಯ ತೋರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ದಲಿತ ರಾಜ್ಯಪಾಲರಿಗೆ...

ವಿರೋಧ ಪಕ್ಷ ಜನ ವಿರೋಧಿ ಕೆಲಸದಲ್ಲಿ ತೊಡಗಿದೆ, ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ: ಎದ್ದೇಳು ಕರ್ನಾಟಕ ಕಿಡಿ

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆದ್ದು ಅಧಿಕಾರಿ ಹಿಡಿದ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಬೀಳಿಸಬೇಕು ಎಂದು ಹುನ್ನಾರಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದರೆ ವಿರೋಧ ಪಕ್ಷದಲ್ಲಿರುವ...

ನಾಲ್ಕು ವರ್ಷದಿಂದ ನನೆಗುದಿಗೆ ಬಿದಿದ್ದ “ಜನಗಣತಿ” ಸೆಪ್ಟೆಂಬರ್‌ ನಿಂದ ಆರಂಭ ಸಾಧ್ಯತೆ!

ಸಾಂಕ್ರಾಮಿಕ ರೋಗದಿಂದಾಗಿ 2021 ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಆರಂಭದಲ್ಲಿ ಎರಡು ವರ್ಷಗಳವರೆಗೆ ವಿಳಂಬಗೊಳಿಸಲಾಯಿತು. ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಹೊರತುಪಡಿಸಿ ಇತರ ಅಂಶಗಳು ಸಹ ವಿಳಂಬಕ್ಕೆ ಕಾರಣವಾಗಿದೆ. ಕೊರೊನಾ ಸಾಂಕ್ರಾಮಿಕ ಅವಧಿಯ ನಂತರ...

ಮೀಡಿಯಾ, ಸಾರ್ವಜನಿಕರು ಯಾರು ಏನೇ ಬೈದರೂ ನೀರಿನ ದರ ಏರಿಕೆ ಮಾಡೇ ಮಾಡ್ತೀವಿ: ಡಿಸಿಎಂ ಡಿಕೆ.ಶಿವಕುಮಾರ್

ಮೀಡಿಯಾ, ಸಾರ್ವಜನಿಕರು ಯಾರು ಏನೇ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ...

ಬೆಂಗಳೂರಿಗೆ ಶರಾವತಿ ನೀರು: ಯೋಜನೆ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನಿಂದ ಮನವಿ

ಶರಾವತಿ ನದಿ ಅಣೆಕಟ್ಟು ಅಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸರ್ಕಾರದ ಉದ್ದೇಶವನ್ನು ಕೈ ಬಿಟ್ಟು ಮಲೆನಾಡಿನ ಅರಣ್ಯವನ್ನು ಉಳಿಸಿ ಎಂದು ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್‌ ಕಾಂಗ್ರೆಸ್ ಪಕ್ಷ...

ಗೌರಿ ಲಂಕೇಶ್ ಹತ್ಯೆ: ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ, ಕವಿತಾ ಲಂಕೇಶ್‌ ಅರ್ಜಿ ವಜಾ!

ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೋಹನ್ ನಾಯಕ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಆಗಸ್ಟ್ 20 ರಂದು ನಿರಾಕರಿಸಿತು. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ...

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ: ಸಿದ್ದರಾಮಯ್ಯ ಬೆಂಬಲಿಸಿ ಸಿದ್ದವಾದ ವೇದಿಕೆ!

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಗುರುವಾರ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪರ ನಿಲ್ಲುವ ಬಗ್ಗೆ ಒಕ್ಕೊರಲ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಮುಡಾ...

Latest news