CATEGORY

ರಾಜ್ಯ

ಧರ್ಮಸ್ಥಳ ಹತ್ಯೆಗಳು: ಎಸ್.ಐ.ಟಿ ರಚನೆಗೆ ಸರಕಾರಕ್ಕೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕ ಸಾವು ಹಾಗೂ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ...

ನಾಳೆಯಿಂದ ಬೆಂಗಳೂರಿನಲ್ಲಿ ಕಾಂಗ್ರೆಸ್‌ ನ ರಾಷ್ಟ್ರ ಮಟ್ಟದ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ

ಬೆಂಗಳೂರು: ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸಲು, ಕಾರ್ಯತಂತ್ರವನ್ನು ರೂಪಿಸಲು ರಚಿಸಲಾದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಇತರ ಹಿಂದುಳಿದ...

ದೇವನಹಳ್ಳಿ: ಭೂಸ್ವಾಧೀನ ಕೈಬಿಡದಿದ್ದರೆ ಸರ್ಕಾರ ಪತನ: ರೈತರ ಎಚ್ಚರಿಕೆ

ದೇವನಹಳ್ಳಿ: ಭೂಸ್ವಾಧೀನ ವಿರೋಧಿಸಿ 1200ಕ್ಕೂ ಹೆಚ್ಚು ದಿನಗಳಿಂದ  ಹೋರಾಟ ನಡೆಸಿರುವ ಚನ್ನರಾಯಪಟ್ಟಣದ ಜುಲೈ 15ರಂದು ನಡೆಯಲಿರುವ ರೈತರ ಪರವಾಗಿ ದೃಢ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಸರ್ಕಾರ ಪತನ ಆಗಲೂಬಹುದು ಎಂದು ಚನ್ನರಾಯಪಟ್ಟಣ ಭೂಸ್ವಾಧೀನ...

ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ: 500ನೇ ಕೋಟಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಲ್ಲಿ ವಿತರಿಸಿದರು. ನಂತರ ಮಾತನಾಡಿದ...

ಖ್ಯಾತ ಅಭಿನೇತ್ರಿ, ಬಹುಭಾಷಾ ತಾರೆ ಬಿ. ಸರೋಜಾ ದೇವಿ ನಿಧನ

ಬೆಂಗಳೂರು: ಕನ್ನಡ ಚಿತ್ರಲೋಕದ ಖ್ಯಾತ ಅಭಿನೇತ್ರಿ ಚತುರ್ಭಾಷಾ ತಾರೆ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಪುತ್ರರು...

ಧರ್ಮಸ್ಥಳದಲ್ಲಿ ಹೂತ ಶವಗಳಿಗೆ ಸಾಕ್ಷ್ಯ ! ಪ್ರತ್ಯಕ್ಷದರ್ಶಿಗಳು ನಾಪತ್ತೆ, ಹೆಣ ಕೇಳಿದವರಿಗೆ ಚಿತ್ರಹಿಂಸೆ !

ಧರ್ಮಸ್ಥಳದಲ್ಲಿ ಹೂತು ಹೋದ ನೂರಾರು ಶವಗಳ ಬಗ್ಗೆ ಯಾರೋ ಹೇಳುವುದಲ್ಲ, ಕಪೋಲಕಲ್ಪಿತ ಕಥೆಯೂ ಅಲ್ಲ. ವಿಧಾನಸಭೆಯ ದಾಖಲೆಗಳಲ್ಲೇ ಧರ್ಮಸ್ಥಳದಲ್ಲಿ ಹೂತ ಶವಗಳ ಬಗ್ಗೆ ಉಲ್ಲೇಖವಿದೆ.  ಇದಕ್ಕಿಂತ ಸಾಕ್ಷ್ಯ ಬೇಕೇ? - ನವೀನ್ ಸೂರಿಂಜೆ ಧರ್ಮಸ್ಥಳ...

ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ:ಜಿಲ್ಲೆಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ. ಮೆಗ್ಗಾನ್‌ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಅನ್ನು ಹೊರತೆಗೆದಿದ್ದಾರೆ. ಕೈದಿ ದೌಲತ್‌ ಖಾನ್ ಅಲಿಯಾಸ್‌ ಗುಂಡಾ...

ಜಿಲ್ಲೆಯಲ್ಲಿ ಮನೆ–ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಜಿಲ್ಲಾ ಎಸ್‌. ಪಿ. ನಿಖಿಲ್ ಚಾಲನೆ

ಕೋಲಾರ: ನಾಗರಿಕರ ಸಮಸ್ಯೆ, ಸಲಹೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ–ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಲ್ಲಿ ಎಸ್‌ ಪಿ ಬಿ. ನಿಖಿಲ್ ಚಾಲನೆ ನೀಡಿದರು. ಪೊಲೀಸ್‌...

ದೇವನಹಳ್ಳಿ ಬಳಿ ಭೂಮಿ ಕೊಡಲು ಸಿದ್ಧ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರ ಮತ್ತೊಂದು ಗುಂಪು

ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ನೀಡಲು ಸಿದ್ಧವಿರುವುದಾಗಿ ಮನವಿ...

ಆರ್‌ ಸಿಬಿ ಕಾಲ್ತುಳಿತ: ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ತನಿಖೆ ನಡೆಸಲು ಆಯೋಗ ಶಿಫಾರಸು

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ನಲ್ಲಿ ಗೆಲುವು ಸಾಧಿಸಿದ್ದ ಆರ್‌ ಸಿಬಿ ತಂಡಕ್ಕೆ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ನಗರದ  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ...

Latest news