CATEGORY

ರಾಜ್ಯ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಬಸವರಾಜ ಹೊರಟ್ಟಿ

ಬೆಂಗಳೂರು: ಮಾರ್ಚ್​ 3, ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಗೆ ಬಹುಮತ ಇದೆ. ಸಭಾಪತಿ ಸ್ಥಾನ ಕುರಿತು ಕಾಂಗ್ರೆಸ್‌ ಸದಸ್ಯರು ನೋಟೀಸ್ ಕೊಟ್ಟರೆ ರಾಜೀನಾಮೆ ನೀಡಿ ಮನೆಗೆ ಹೋಗುತ್ತೇನೆ ಎಂದು ವಿಧಾನ ಪರಿಷತ್...

ಮಾರ್ಚ್‌ 22 ರಂದು‌ ಕರ್ನಾಟಕ ಬಂದ್; 6,7,8,9ನೇ ತರಗತಿ ಪರೀಕ್ಷೆಗಳು ಮುಂದೂಡುವುದಿಲ್ಲ ಎಂದ ಮಧು ಬಂಗಾರಪ್ಪ

ಬೆಂಗಳೂರು: ಮಾರ್ಚ್‌ 22 ರಂದು‌ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಮಾ.22 ರಂದು 6,7,8,9ನೇ...

ಕೊಳ್ಳೆಗಾಲ: ಭೀಕರ ಅಪಘಾತಕ್ಕೆ ಐವರು ಬಲಿ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ  ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...

ವಾಣಿಜ್ಯ ಸಿಲಿಂಡರ್​ ಬೆಲೆ 6 ರೂಗಳಷ್ಟು ಹೆಚ್ಚಳ; ಹೋಟೆಲ್‌ ಗಳಲ್ಲಿ ದರ ಏರಿಕೆ ನಿರೀಕ್ಷೆ

ದೆಹಲಿ: 19 ಕೆ.ಜಿ. ವಾಣಿಜ್ಯ ಸಿಲಿಂಡರ್​ ನ ಬೆಲೆ 6 ರೂಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದಲೇ ಬೆಲೆ ಏರಿಕೆ ಜಾರಿಯಾಗಲಿದೆ.  ಹಬ್ಬ ಮತ್ತು ಮದುವೆಗಳ ಸೀಸನ್‌ ಆರಂಭವಾಗುತ್ತಿದ್ದು, ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ...

ದ್ವಿಚಕ್ರ ವಾಹನ ಕಳ್ಳತನದಲ್ಲಿ ಶತಕ ಬಾರಿಸಿದ ಆರೋಪಿ ಬಂಧನ; 1.50 ಕೋಟಿ ರೂ. ಬೆಲೆಯ ಬೈಕ್‌ ಗಳ ಜಪ್ತಿ

ಬೆಂಗಳೂರು: ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್‌ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...

ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರ ಬಂಧನ; ರೂ.77 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಮೂವರನ್ನು ಆಡುಗೋಡಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ.77 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ನೈಜೀರಿಯಾದ ಪ್ರಜೆಗಳಾದ ಸಾಮ್ರನ್ (25),...

104 ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಕುಖ್ಯಾತ ರೌಡಿಗಳ ಬಂಧನ

ಬೆಂಗಳೂರು:  ರೌಡಿ ಚಟುವಟಿಕೆಗಳಲ್ಲಿ ಬಾಗಿಯಾಗಿದ್ದ ಕುಖ್ಯಾತ ಸರಗಳ್ಳರೂ ಆಗಿದ್ದ ಇಬ್ಬರು ರೌಡಿಗಳನ್ನು ಬಂಧಿಸುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಲಕ್ಷ್ಮೀಲೇಔಟ್ ನಿವಾಸಿ ಮೊಹಮ್ಮದ್‌ ಜಬೀವುದ್ದೀನ್‌ ಅಲಿಯಾಸ್‌ ತಬ್ರೇಜ್‌ (39) ಹಾಗೂ...

ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಇಳಿಕೆ: ಕೇಂದ್ರದ ವಿರುದ್ಧ ಹೋರಾಟ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ...

ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ  ಆಂದ್ರ ಮೂಲದ ಆರೋಪಿ ಬಂಧನ; 100 ಬೈಕ್‌ ಜಪ್ತಿ

ಬೆಂಗಳೂರು: ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್‌ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...

ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ: ಕೆ.ವಿ.ಪಿ

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ. ಹೀಗಾಗಿ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ...

Latest news