ಚನ್ನಪಟ್ಟಣ ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪದೇ ಪದೇ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ಸಿ.ಪಿ. ಯೋಗೇಶ್ವರ್ ಸೋಮವಾರ ದೆಹಲಿಗೆ ತೆರಳಲಿದ್ದಾರೆ.
ಇನ್ನೂ...
ಮುಡಾ ಬದಲಿ ನಿವೇಶನ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಈಗ ಸಿಎಂ ಪತ್ನಿ ಅವರ ಪತ್ರವನ್ನು ತಿದ್ದಿದ್ದಾರೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ, ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ...
ಸಿದ್ದರಾಮಯ್ಯ ಅವರ ಮುಡಾ ಬದಲಿ ನಿವೇಶನ ಕೇಸ್ ಹಾಗೂ ಕುಮಾರಸ್ವಾಮಿ ಅವರ ಗಣಿ ಗುತ್ತಿಗೆ ಹಗರಣ ವಿಷಯವಾಗಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ...
ಹಾಸನದಲ್ಲಿಂದು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು ಸಾಕಷ್ಟು ರಾಜಕೀಯ ಬೆಳವಣಿಗೆಗಳು ಕಂಡು ಬಂದಿವೆ. ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡುವುದಾಗಿ ಬಿಜೆಪಿ ನಾಯಕ ಪ್ರೀತಂಗೌಡ ಜೆಡಿಎಸ್ ಅನ್ನು ಕೇಳಿದ್ದರು ಸಹ ಕ್ಯಾರೆ...
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 22 ಕ್ಕೆ (ಗುರುವಾರ) ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಸ್ಕಾಂ,...
ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ...
ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳನ್ನು ಸ್ವಾಗತಿಸುವ ಗಜಪಯಣ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಿಂದ ಆರಂಭಗೊಂಡಿತು. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ,...
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು...
ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಡಿ ಅಧಿಕಾರಿ ಅಲೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ...