ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಲಾದ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿ ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ ಕಚೇರಿಗೆ ಹಾಜರಾಗಿ ಮಹತ್ವದ ಮಾಹಿತಿಗಳನ್ನು ತಿಳಿಸಿದ್ದಾರೆ ಎಂದು...
ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಶಾಸಕರ ಬೆಂಬಲವೂ ಅಷ್ಟೇ ಮುಖ್ಯವಾಗುತ್ತದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.
ವೈದ್ಯರ ಸೂಚನೆಯಂತೆ ಅವರಿಗೆ ಇನ್ನೂ 15 ದಿನ ವಿಶ್ರಾಂತಿ...
ರಾಯಚೂರು: ಹಿಂದುಳಿದ ವರ್ಗಗಳನ್ನು ಮುಂಚೂಣಿಗೆ ತರಲು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಸಮಾಜ ನಿರ್ಮಾಣದ ವಿರೋಧಿಗಳು ವಿರೋಧಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಜಿಲ್ಲಾ ಕನಕ ನೌಕರ ಸಂಘ...
ಬೆಂಗಳೂರು: ಕರ್ನಾಟಕ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ಘೋಷಿಸಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ...
ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಮಡಿವಾಳರನ್ನು ಪರಿಶಿಷ್ಟ ಸಮುದಾಯಕ್ಕೆ ಸೇರ್ಪಡೆ ಮಾಡುವವರೆಗೆ ಉಗ್ರ ರ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಮಡಿವಾಳ ಎಸ್. ಸಿ. ಹೋರಾಟ ಕೇಂದ್ರ ಸಮಿತಿ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ...
ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಪ್ರದೇಶಗಳಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಸೂಕ್ತ...
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ...
ಅಧ್ಯಯನದ ಹೆಸರಿನಲ್ಲಿ ಕಾಳಿಂಗಗಳಿಗೆ ಗಾಯ ಮಾಡುವುದರಿಂದ ಅದು ವಾಸಿಯಾಗದೇ ಇರಬಹುದು. ಸೋಂಕು ತಗುಲಬಹುದು. ಕೊನೆಗದು ಪ್ರಾಣಹಾನಿಗೂ ಕಾರಣವಾಗಬಹುದು. ದೇಹದೊಳಗಿನ ಯಂತ್ರ ಅವುಗಳ ಒಳಗೆ ಅನಪೇಕ್ಷಿತ ಬದಲಾವಣೆಗಳಿಗೆ ಕಾರಣವಾಗಲೂ ಬಹುದು - ನಾಗರಾಜ ಕೂವೆ,...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ಶಾಸಕರು ಅಭಿವೃದ್ಧಿಯ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಬಿಎ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ...