CATEGORY

ರಾಜ್ಯ

ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಸ್ಥಳಗಳನ್ನು ಶೀಘ್ರ ಸರಿಪಡಿಸಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತರು

ಮಳೆಗಾಲದ ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಆಗುವ ಸ್ಥಳಗಳನ್ನು ಸಮೀಕ್ಷೆ ಮಾಡಿ ಕೂಡಲೆ ಸರಿಪಡಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ...

ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ: ಶಾಸಕ ನಾರಾ ಭರತ್ ರೆಡ್ಡಿ

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ, ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ: SFI ಒತ್ತಾಯ

ಗಜೇಂದ್ರಗಡ ನಗರದ ಹೋರಭಾಗದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯಕ್ಕೆ ಸುತ್ತ ಮುತ್ತ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಾರೆ ಆದರೆ ಇಲ್ಲಿ ಬಸ್ ವ್ಯವಸ್ಥೆ ಇಲ್ಲ, ಹಾಗಾಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು,...

ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ವಿಚಾರ: ಚಾಮುಂಡಿಬೆಟ್ಟದಲ್ಲಿ ಅಂಗಡಿ ಮುಚ್ಚಿ ಪ್ರತಿಭಟನೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಪ್ರಾಸಿಕ್ಯೂಷನ್‌ ಅನುಮತಿಯನ್ನು ಹಿಂಪಡೆಯಲು ಒತ್ತಾಯಿಸಿ ಚಾಮುಂಡಿ ಬೆಟ್ಟದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಚಾಮುಂಡಿಬೆಟ್ಟದ ನಿವಾಸಿಗಳು, ವ್ಯಾಪಾರಸ್ಥರು...

ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು, ಆಗಸ್ಟ್ 19:ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ...

ಸಿಎಂ ಮೇಲಿನ ಆರೋಪ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಬಸ್‌ಗೆ ಕಲ್ಲು, ಟಯರ್‌ಗೆ ಬೆಂಕಿ

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಅತಿರೇಕಗೊಂಡು ಬಸ್‌ಗೆ ಕಲ್ಲು ಹೊಡೆದು ಟೈಯರ್‌ಗೆ ಬೆಂಕಿ ಹಚ್ಚಿರುವುದು ವರದಿಯಾಗಿದೆ. ಲಾಲ್ ಬಾಗ್ ಜಂಕ್ಷನ್...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ವಾಪಸ್ ಪಡೆಯಿರಿ: ರಾಜ್ಯಪಾಲರ ವಿರುದ್ಧ ಕೋಲಾರದ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋಲಾರದಲ್ಲೂ ಪ್ರತಿಭಟನೆ ನಡೆದಿದ್ದು, ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ ಅನುಮತಿಯನ್ನು...

ಸಿಎಂ ರಾಜಿನಾಮೆಗೆ ಒತ್ತಾಯಿಸಿ ಆರ್ ಅಶೋಕ್‌: ಇದು ನಿಮ್ಮ ಅಜ್ಞಾನ ಎಂದು ಸಿದ್ದರಾಮಯ್ಯ ಟಾಂಗ್

ಮುಡಾ ಬದಲಿ ನಿವೇಶನ ಪ್ರಕರಣ ಕುರಿತಂತೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ರಾಜಿನಾಮೆಗೆ ಒತ್ತಾಯಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಜ್ಞಾನವನ್ನು ಮತ್ತೆ ಪ್ರದರ್ಶಿಸಿದ್ದಾರೆ ಎಂದು ಅಶೋಕ್...

ಕೆಲ ಬಿಜೆಪಿ ನಾಯಕರೂ ಸಿಎಂ ಸಿದ್ದರಾಮಯ್ಯ ಜೊತೆ ಇದ್ದಾರೆ: ಸಂತೋಷ್ ಲಾಡ್

ಮುಡಾ ಬದಲಿ ನಿವೇಶನ ಪ್ರಕರಣ ವಿಷಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಷಡ್ಯಂತ್ರ ಮಾಡಿದ್ದಾರೆ. ಆದರೆ ರಾಜ್ಯದ ಜನತೆ, ಶಾಸಕರು ಮತ್ತು ಕೆಲ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು...

ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಪ್ರಿಯಾಂಕ್ ಖರ್ಗೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಿಗುವಿನ ರಾಜಕೀಯ ವಾತಾವರಣ ನಿರ್ಮಾಣವಾಗಿದೆ. ಮೈತ್ರಿ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆರೋಪದ ಸುರಿಮಳೆಯನ್ನೇ ಸುರಿಸುತ್ತಿದೆ. ಇಂತಹಾ ಸಂದರ್ಭದಲ್ಲಿ, ಇನ್ನು ಆರು ತಿಂಗಳಲ್ಲಿ ಬಿಜೆಪಿಯ...

Latest news