CATEGORY

ರಾಜ್ಯ

ನಲಪಾಡ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿದ 9 ಮಂದಿ ವಿರುದ್ಧ FIR ದಾಖಲು

ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ಯಲ್ಲಿ 9 ಮಂದಿ...

ಸಂಪಾದಕೀಯ |ಇದು ಸಿದ್ಧರಾಮಯ್ಯ ಮೇಲಿನ ದಾಳಿಯಲ್ಲ, ಕರ್ನಾಟಕದ ಮೇಲಿನ ದಾಳಿ!‌

ದಿನೇಶ್ ಕುಮಾರ್ ಎಸ್‌.ಸಿ. ರಾಜಭವನವನ್ನು ತನ್ನ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಬಿಜೆಪಿ ನಡೆ ಕೇವಲ ಸಿದ್ಧರಾಮಯ್ಯ ಮೇಲಿನ ದಾಳಿಯಲ್ಲ, ಅದು ಕರ್ನಾಟಕದ ಜನತೆಯ ಮೇಲೆ ನಡೆದಿರುವ ದಾಳಿ. ಭಾರತ ಸಂವಿಧಾನದ ಮೇಲೆ, ಒಕ್ಕೂಟ ವ್ಯವಸ್ಥೆಯ...

ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಹೃದಯಾಘಾತದಿಂದ ನಿಧನ

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.   ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7.30ರ ಸುಮಾರಿಗೆ ತೀವ್ರ ಹೃದಯಾಘಾಥದಿಂದ ಮೃತರಾಗಿದ್ದಾರೆ....

OPS ಕುರಿತು ಸಮಿತಿ ರಚನೆ: ಸರ್ಕಾರದ ನಡೆಗೆ NPS ನೌಕರರ ಸಂಘದ ತೀವ್ರ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರವು NPS ರದ್ದುಗೊಳಿಸಿ OPS ಜಾರಿ ಮಾಡುವ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿರುವ ಕ್ರಮಕ್ಕೆ ಕರ್ನಾಟಕ ರಾಜ್ಯ NPS ನೌಕರರ ಸಂಘ...

ನ್ಯಾಯಾಂಗದಲ್ಲಿ ಮನುವಾದಿಗಳು; ಸಂವಿಧಾನದ ಆಶಯಗಳೇ ಹಾಳು

ಯಾವ ಸಂವಿಧಾನವನ್ನು ಸನಾತನಿಗಳು ಹುಟ್ಟುಹಾಕಿದ ಅಸಮಾನತೆಯ ವಿರುದ್ಧ ಡಾ.ಅಂಬೇಡ್ಕರ್ ರವರು ರಚಿಸಿದರೋ, ಯಾವ ಜನವಿರೋಧಿ, ಮಹಿಳಾವಿರೋಧಿಯಾದ ವೈದಿಕರ ಮನುಸ್ಮೃತಿಯನ್ನು ಅಂಬೇಡ್ಕರ್ ರವರು ಸಾರ್ವಜನಿಕವಾಗಿ ಸುಟ್ಟು ಹಾಕಿದರೋ, ಅಂತಹ ಮನುಸ್ಮೃತಿಯನ್ನು ನಿರಾಕರಿಸಿ ಸಂವಿಧಾನವನ್ನು ಕಾಪಾಡಬೇಕಾದ...

ಹಳೆಯ ಪಿಂಚಣಿ ಯೋಜನೆ ಜಾರಿ; ಸರ್ಕಾರದಿಂದ ಸಮಿತಿ ರಚನೆ

ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕದ ಸರ್ಕಾರಿ ನೌಕರರು ಒತ್ತಾಯದ ಬೆನ್ನಲ್ಲೇ ಇಂದು OPS ಜಾರಿ ಮಾಡಲು ಸರ್ಕಾರ ಸಮಿತಿ ರಚನೆ ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ದಿನಾಂಕ 1/4/2006ರ ನಂತರ ಸರ್ಕಾರಿ ಸೇವೆಗೆ...

ರಾಜ್ಯಪಾಲರ ನಡೆ ಪ್ರಜಾಪ್ರಭುತ್ವ ವಿರೋಧಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಎಎಪಿ ತೀವ್ರ ಆಕ್ರೋಶ

ಬೆಳಗಾವಿ: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು,...

ಊಹಾಪೋಹಗಳಿಗೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಬಿಕೆ ಹರಿಪ್ರಸಾದ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಕೆ ಹರಿಪ್ರಸಾದ್, ಊಹಾಪೋಹಗಳಿಗೆ ರಾಜ್ಯಪಾಲರು...

ಸಿಎಂ ವಿರುದ್ಧ ಪ್ರಕರಣ ದಾಖಲಿಸಿರುವ ಟಿ.ಜೆ.ಅಬ್ರಾಹಾಂ ಯಾರು ಗೊತ್ತೆ?

ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮೋದನೆ ಕೋರಿ ರಾಜ್ಯಪಾಲರ ಮೊರೆಹೋಗಿರುವ ಟಿಜೆ ಅಬ್ರಹಾಮ್‍ ಯಾರು ಗೊತ್ತೆ? ಅವರು ಹಿಂದೆ ದಾಖಲಿಸಿರುವ ಪ್ರಕರಣಗಳ ಚರಿತ್ರೆ ನೋಡಿದರೆ ಅವರು ದಾಖಲಿಸಿದ ಒಂದೂ ಪ್ರಕರಣ ತಾರ್ಕಿಕ ಅಂತ್ಯ...

ಕುರಿ ಹೊಲಸು ತಿನ್ನಲ್ಲ ಕುರುಬ ತಪ್ಪುಮಾಡಲ್ಲ: ಕನಕಗುರುಪೀಠ ಈಶ್ವರಾನಂದಪುರಿ ಸ್ವಾಮೀಜಿ

ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದುರುದ್ದೇಶದಿಂದ ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಹೊಸದುರ್ಗ ಕನಕಗುರುಪೀಠ ಈಶ್ವರಾನಂದಪುರಿ...

Latest news