CATEGORY

ರಾಜ್ಯ

ಕಾಡಾನೆ ದಾಳಿ : ಪರಿಹಾರ ಸಿಗುವವರೆಗೆ ಶವವನ್ನು ಮೇಲೆತ್ತಲು ಬಿಡಲ್ಲ ಗ್ರಾಮಸ್ಥರಿಂದ ಪ್ರತಿಭಟನೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆಯ ದಾಳಿಯಿಂದ ಕಾರ್ಮಿಕ ವಸಂತ್ (45)  ಮೃತಪಟ್ಟಿದ್ದಾರೆ. ನಿರಂತರವಾಗಿ ಕಾಡಾನೆಗಳ ದಾಳಿಗೆ ಜನರು ಬಲಿಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೆ ಶವವನ್ನು ಸ್ಥಳದಿಂದ...

ಶಾಲಾ ವಾಹನ ಚಾಲಕರಿಗೆ ಹೊಸ ರೂಲ್ಸ್ : ಡ್ರೈವರ್ಸ್ ಗೆ ಇನ್ಮುಂದೆ ಪೊಲೀಸ್ ಪರಿಶೀಲನೆ ಕಡ್ಡಾಯ!

ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಬಸ್ ಕ್ಯಾಬ್ ವ್ಯಾನ್ ನಂತಜಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯನ್ನು ನೇಮಿಸಿಕೊಳ್ಳಬೇಕು ಹಾಗೂ ಬಸ್ ಕ್ಯಾಬ್ ವ್ಯಾನ್ ಹಾಗೂ ಆಟೋ ರಿಕ್ಷಾ ಸೇರಿದಂತೆ ಮಕ್ಕಳನ್ನು ಕರೆತರುವ ಎಲ್ಲಾ...

ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್

ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್‌ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್‌ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್‌...

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು : ಸಹಕಾರ ಸಚಿವ ಕೆ.ಎನ್. ರಾಜಣ್ಣ

ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಡಿಸಿಎಂ ಆಗಬೇಕು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಮಾತನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ...

ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ; ಭಕ್ತರು ಅರ್ಪಿಸಿದ ಒಟ್ಟು ನಗದು, ಚಿನ್ನ-ಬೆಳ್ಳಿ ಎಷ್ಟು ಗೊತ್ತೇ?

ಉತ್ತರ ಕರ್ನಾಟಕದ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾಗಿರುವ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬರೋಬ್ಬರಿ ಒಂದು ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಚಿನ್ನ ಬೆಳ್ಳಿಯನ್ನು...

ಹಾಸನ ಜಿಲ್ಲೆಯಲ್ಲಿ ಕಾಡಾನೆಗೆ ಮತ್ತೊಂದು ಬಲಿ

ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರ್ಮಿಕ ವಸಂತ್ (45)  ಕಾಡಾನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ. ನಿರಂತರವಾಗಿ ಆನೆ ದಾಳಿಗಳಿಗೆ...

ಕುತೂಹಲ ಮೂಡಿಸಿದ ದಲಿತ ಸಚಿವರ ಸಭೆ!

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಚಿವ ಸತೀಶ್...

ಕೊರೊನಾ ನಡುವೆ, ರಾಜ್ಯದಲ್ಲಿ ಡೆಂಗ್ಯೂ ಜ್ವರದ ಭೀತಿ

ಕಳೆದ ಮೂರ್ನಾಲ್ಕು ವರ್ಷಗಳಿಂದ ಇಡೀ ಪ್ರಪಂಚವನ್ನು ಕೊರೊನಾ ಎಂಬ ಮಹಾಮಾರಿ ಬಿಟ್ಟುಬಿಡದೇ ಕಾಡುತ್ತಿದ್ದು, ಕಳೆದ ವರ್ಷ ಭಾರತದಲ್ಲಿ ನಿಯಂತ್ರಣಕ್ಕೆ ಬಂದಿತು ಎಂದುಕೊಂಡರೆ ಅಷ್ಟರಲ್ಲಾಗಲೇ ಈಗ ಮತ್ತೆ ಏರಿಕೆಯಾಗುತ್ತಿದೆ. ಈ ಮಹಾಮಾರಿ ಈಗ ರಾಜ್ಯದಲ್ಲು...

ಉಪನ್ಯಾಸಕರಿಂದ ಉಪವಾಸ ಸತ್ಯಾಗ್ರಹ: ಅತಿಥಿ ಉಪನ್ಯಾಸಕ ಲೋಕೇಶ್ ಅಸ್ವಸ್ಥ

ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ನಾಲ್ಕು ದಿನದ ಹಿಂದೆ ಎಲ್ಲಾ ಅತಿಥಿ ಉಪನ್ಯಾಸಕರು ʼಬೆಂಗಳೂರು ಚಲೋʼ ಪಾದಯಾತ್ರೆ ಹಮ್ಮಿಕೊಂಡಿದ್ದರು. ತುಮಕೂರಿನಿಂದ ಹೊರಟ ಪಾದಯಾತ್ರೆ ನಿನ್ನೆ (ಬುಧವಾರ) ಬೆಂಗಳೂರಿನ ಪ್ರೀಡಂ ಪಾರ್ಕಿಗೆ ಬಂದು...

ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆ, ನಾಲ್ವರ ಸಾವು!

ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲೆ ಇವತ್ತು ಒಂದೇ ದಿನ 172 ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ...

Latest news