CATEGORY

ರಾಜ್ಯ

ಪದೇ ಪದೇ ಸುಳ್ಳು ಹೇಳುವ, ತಪ್ಪು ಮಾಡುವ, ಕ್ಷಮೆ ಕೇಳದ ಏಕೈಕ ಪ್ರಧಾನಿ ನರೇಂದ್ರ ಮೋದಿ ಮಾತ್ರ: ಖರ್ಗೆ ವ್ಯಂಗ್ಯ

ಕಲಬುರಗಿ: ಜಾತಿ ಜನಗಣತಿ, ರಾಜ್ಯ ಸಚಿವ ಸಂಪುಟ ಪುನಾರಚನೆ, ಕ್ರೀಡಾಂಗಣದಲ್ಲಿ ಕಾಲ್ತುಳಿತ ಸೇರಿ ಮೂರ್ನಾಲ್ಕು ವಿಚಾರಗಳು ಚರ್ಚೆಯಾಗಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ...

ರೈತರಿಗೆ ಪ್ರತಿದಿನ 5 ಗಂಟೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ. ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.  ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ...

ವಸತಿ ನಿಲಯಗಳ ಶೋಚನೀಯ ಪರಿಸ್ಥಿತಿ, ವಿದ್ಯಾರ್ಥಿವೇತನ ವಿಳಂಬ ಕುರಿತು ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ದೇಶದ ಎಸ್‌ ಸಿ, ಎಸ್‌ಟಿ, ಒಬಿಸಿ, ಇಬಿಸಿ ಮತ್ತು ಅಲ್ಪಸಂಖ್ಯಾತ ವಸತಿ ನಿಲಯಗಳಲ್ಲಿನ ಶೋಚನೀಯ ಪರಿಸ್ಥಿತಿ ಮತ್ತು ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ನೀಡುವಲ್ಲಿ ವಿಳಂಬವನ್ನು ಖಂಡಿಸಿ...

ನಡು ರಸ್ತೆಯಲ್ಲಿ ಮಹಿಳೆಯರನ್ನು ಚುಂಬಿಸಿದ್ದ ಆರೋಪಿ ಬಂಧನ

ಬೆಂಗಳೂರು: ಇಬ್ಬರು ಮಹಿಳೆಯರನ್ನು ತಬ್ಬಿಕೊಂಡು ಬಲವಂತವಾಗಿ ಚುಂಬಿಸಿ ಪರಾರಿಯಾಗಿದ್ದ ಆರೋಪಿಯನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ನಿವಾಸಿ ಮದನ್ (37) ಬಂಧಿತ ಆರೋಪಿ. ಸ್ನಾತಕೋತ್ತರ ಪದವೀಧರನಾದ ಈತ ಜೂನ್ 6ರಂದು...

ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಬಿಜೆಪಿ ಜಾಯಮಾನ:  ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದೇ ಬಿಜೆಪಿ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು...

ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್;‌ ಜೈಲು ಶಿಕ್ಷೆ ರದ್ದು, ಜಾಮೀನು ಮಂಜೂರು: ತೆಲಂಗಾಣ ಹೈಕೋರ್ಟ್‌

ಬೆಂಗಳೂರು: ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ  ಸಿಬಿಐ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್​  ರದ್ದುಪಡಿಸಿದ್ದು, ಜಾಮೀನು ಮಂಜೂರು ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ...

ಚಿನ್ನ ಕಳ್ಳ ಸಾಗಣೆ: ಜೈಲಿನಲ್ಲೇ ರನ್ಯಾ ರಾವ್‌ ವಿಚಾರಣೆಗೆ ಐಟಿ ಇಲಾಖೆಗೆ ಕೋರ್ಟ್‌ ಅನುಮತಿ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ. ಇದೀಗ ಆದಾಯ ತೆರಿಗೆ ಇಲಾಖೆ ಅವರ ಬೆನ್ನ ಹಿಂದೆ ಬಿದ್ದಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ...

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ವೃದ್ಧ ದಂಪತಿ ಹೆದರಿಸಿ 5 ಕೋಟಿ ರೂ ವಸೂಲಿ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ವೃದ್ಧ ದಂಪತಿಯನ್ನು ಬೆದರಿಸಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಆಗ್ನೇಯ ವಿಭಾಗದ ಸೈಬರ್‌ ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಸಿಂಗ್‌ ಚೌಧರಿ ಮತ್ತು ಈಶ್ವರ್‌ ಸಿಂಗ್‌ ಬಂಧಿತ ಆರೋಪಿಗಳು. ಇವರು...

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ

ನವದೆಹಲಿ: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ದೆಹಲಿಯ...

ಕೋಲಾರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಮೂವರು ಅಧಿಕಾರಿಗಳು, ಪಿಎಸ್‌ ಐ ಸೇರಿ ಇಬ್ಬರು ಪೊಲೀಸರ ಬಂಧನ

ಕೋಲಾರ: ಭೂ ಪರಿವರ್ತನೆ ಹಾಗೂ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯ ಮೂವರು ಸಿಬ್ಬಂದಿ ಜಿಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿರಸ್ತೇದಾರ್‌ ಚಂದ್ರಪ್ಪ, ಎಫ್‌ ಡಿಎ ಅಜಯ್‌ ಹಾಗೂ ‘ಡಿ’...

Latest news