ಬೆಂಗಳೂರು : ಹಿಂದಿ ಭಾಷೆಯನ್ನು ಪರೀಕ್ಷೆಯಿಂದ ಕೈಬಿಟ್ಟಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿವೆ.ರಾಜ್ಯ ಮಾತ್ರವಲ್ಲ ಜಗತ್ತಿನ ಮೂಲೆ ಮೂಲೆಯಲ್ಲಿರುವ ಕನ್ನಡಿಗರು ರಾಜ್ಯಾಧ್ಯಕ್ಷ ವಿಜಯೇಂದ್ರ...
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂಕವನ್ನು 625ರಿಂದ 525 ಕ್ಕೆ ಇಳಿಸಿ, ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುವ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಶಿಕ್ಷಣ ಸಚಿವ ಮಧು...
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇದ್ದ ಹೊರೆಯನ್ನು ತೆಗೆದು, ಮೂರನೇ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ...
ಬೆಂಗಳೂರು : ಹಿಂದಿ ಪರೀಕ್ಷೆಯ ಅಂಕಗಳನ್ನು ಒಟ್ಟು ಅಂಕಗಳಿಕೆಗೆ ಪರಿಗಣಿಸದಂತೆ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸ್ವಾಗತಿಸಿದ್ದಾರೆ.
ರಾಜ್ಯ ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಲಾದ ದ್ವಿಭಾಷಾ...
ಬೆಂಗಳೂರು : ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಘೋಷಣೆಯಾಗಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವ ನಿರ್ಣಯವನ್ನು ಒಳಮೀಸಲಾತಿ ಹೋರಾಟಗಾರರು ಕೈಗೊಂಡಿದ್ದಾರೆ. ಈ ಸಂಬಂಧ ಹೋರಾಗಾರರು ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ....
ಬೆಂಗಳೂರು : "ಇದೀಗ ಶಿಕ್ಷಣ ಮಂತ್ರಿಗಳು ಮೂರನೇ ಭಾಷೆಯ ಪರೀಕ್ಷೆಯ ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿರುವುದು ಹಿಂದಿ ಹೇರಿಕೆ ವಿರುದ್ದ ಹೋರಾಟದ ದೊಡ್ಡ ಯಶಸ್ಸು ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಮುಖ್ಯಮಂತ್ರಿ...
ಬೆಂಗಳೂರು : "ಈವರೆಗೆ 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಇನ್ಮುಂದೆ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ. ಅಂದರೆ, ಅಂತಿಮ ಫಲಿತಾಂಶದ ಅಂಕಗಳಿಗೆ...
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು...
ಬೆಂಗಳೂರು : ಏಪ್ರಿಲ್ ಬಂದರೆ ಸಾಕು ಮಕ್ಕಳಿಗೆ ರಜಾ - ಮಜಾ. ಆದರೆ, ಈ ವರ್ಷ ಮಕ್ಕಳಿಗಷ್ಟೇ ಅಲ್ಲ ದೊಡ್ಡವರಿಗೂ ರಜಾ ಮಜಾ.ಇಡೀ ತಿಂಗಳು ಕೆಲಸ ಮಾಬೇಕು ಅಂತ ಏನಿಲ್ಲ. ಹತ್ತು ದಿನಗಳಷ್ಟೇ ...
ಬೆಂಗಳೂರು : 2026-27ನೇ ವರ್ಷದಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆದಾಯವು ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 3,427 ಕೋಟಿ ರೂ.ಗಳಷ್ಟು ಇದ್ದು, ಅಂದಾಜು ವೆಚ್ಚ 3,426.61 ಕೋಟಿ ರೂ. ಇರಲಿದೆ.
ಗ್ರೇಟರ್...