CATEGORY

ರಾಜ್ಯ

ಜಾತಿ ನಿಂದನೆ ಪ್ರಕರಣ, ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...

ಮರಕ್ಕೆ ಸಾರಿಗೆ ಸಂಸ್ಥೆ ಬಸ್‌ ಡಿಕ್ಕಿ; ಹಲವು ಶಾಲಾ ಮಕ್ಕಳಿಗೆ ಗಂಭೀರ ಗಾಯ

ಕೆಆರ್‌ ಪೇಟೆ: ಕೆಎಸ್ಆರ್‌ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು  25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ  ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ...

ಪದ್ಮಶ್ರೀ ಪುರಸ್ಕೃತೆ ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಪದ್ಮಶ್ರೀ‌ ಪುರಸ್ಕೃತೆ ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 88 ವರ್ಷದ ಇವರು  . ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ...

ಮೆಟ್ರೊ ಪ್ರಯಾಣ ದರ ಇಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮೆಟ್ರೊ ಪ್ರಯಾಣ ದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ...

ಪದ್ಮಶ್ರೀ ಸುಕ್ರಿ ಬೊಮ್ಮಗೌಡ ನಿಧನ : ನಾರಾಯಣ ಗೌಡ್ರು ಸಂತಾಪ

ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ಅವರು ಇಂದು ಬೆಳಗ್ಗೆ ನಿಧನವಾಗಿದ್ದಾರೆ. ಅವರ ಅಗಲಿಕೆ ಸುದ್ದಿ ತಿಳಿದ ತಕ್ಷಣ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರು ಸಂತಾಪ ವ್ಯಕ್ತಪಡಿಸಿದರು. ಟ್ವೀಟ್‌ ಮಾಡಿರುವ ಅವರು "ಅವರ ಅಗಲಿಕೆ ನಾಡಿಗೆ...

‌ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 10 ನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು : ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 15 ವರ್ಷದ ಬಾಲಕಿಯೊಬ್ಬಳು ಅಪಾರ್ಟ್‌ ಮೆಂಟ್‌ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ಭಾಗದ ಕಾಡುಗೋಡಿಯಲ್ಲಿ ನಡೆದಿದೆ....

ಮೆಟ್ರೊ ಪಿಲ್ಲರ್‌ಗಳ ಮೇಲೆ ಮೂಡಿಬಂದ ‘ಸಿಟಿ ಸೆಲೆಬ್ರಿಟೀಸ್‌’ಗಳು

ಬೆಂಗಳೂರು: ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್‌ಗಳ ಮೇಲೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಅತ್ಯಂತ ಸುಂದರವಾಗಿ ಚಿತ್ರಿಸಲಾಗಿದೆ. "ಪಿಲ್ಲರ್‌ ಆಫ್‌ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ"...

ಹಲವು ವೈಶಿಷ್ಠ್ಯಗಳನ್ನು ಒಳಗೊಂಡ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ; ಸಾಧುಕೋಕಿಲ

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇದೇ ಮಾರ್ಚ್ 1 ರಿಂದ 8ರವರೆಗೆ ನಡೆಯಲಿದೆ. 16ನೇ ಚಲನಚಿತ್ರೋತ್ಸವ ಇದಾಗಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿರುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ...

ಮೈಕ್ರೋ ಫೈನಾನ್ಸ್; ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ; ಮಸೂದೆ ಜಾರಿ ಹಾದಿ ಸುಗಮ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ರಾಜ್ಯ ಸರಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೆ  ರಾಜ್ಯಪಾಲರು ಕೊನೆಗೂ ಸಹಿ ಹಾಕಿದ್ದಾರೆ. ಈ ಹಿಂದೆ ಸುಗ್ರೀವಾಜ್ಞೆಯನ್ನು ಸಹಿಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌...

ಮೈಸೂರು ಗಲಭೆ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿಗಳ ಬಂಧನ

ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.  ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ...

Latest news