ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸ್ವಾಭಾವಿಕ ಸಾವುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಿರಿಯ ಪೊಲೀಸ್ ಆಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.ಧರ್ಮಸ್ಥಳದಲ್ಲಿ ನೂರಾರು ವ್ಯಕ್ತಿಗಳ ಮೃತದೇಹಗಳನ್ನು ಅನಾಥವಾಗಿ ಅಂತಿಮ...
ಕುಮಾರಿ ಪದ್ಮಲತಾಳ ಸಾವಿನ ಬಗ್ಗೆ ಸಿಒಡಿ ಸರ್ಕಲ್ ಇನ್ಸ್ ಸ್ಪೆಕ್ಟರ್ ಜಗನ್ನಾಥ ರೈ ಇವರ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿ ಅವರು ಒಂದು ಹಂತದಲ್ಲಿ ತಪ್ಪಿತಸ್ಥರನ್ನು ಗೊತ್ತು ಮಾಡಿ ಬಂಧಿಸುವ ಹಂತದಲ್ಲಿರುವಾಗ ಅಂದು ಕಾಂಗ್ರೆಸ್...
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಿ ಆತನಿಂದ 40 ಕೋಟಿ ರೂ. ಮೌಲ್ಯದ 4 ಕೆಜಿ ಮಾದಕ ವಸ್ತು ಕೊಕೇನ್ ಅನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜುಲೈ 18ರಂದು...
ನವದೆಹಲಿ: ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯೊಂದರಿಂದ 8 ಕೋಟಿ ರೂ. ಹಣವನ್ನು ಸಾಲ ಪಡೆದು, ಸಾಲ ಕಟ್ಟದೆ ವಂಚನೆ ಮಾಡಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯನ್ನು ಸಿಬಿಐ...
ಮೈಸೂರು: 42 ದೇಶ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಕೇಳಲು ಸಮಯ ಇಲ್ಲ. ದೇಶದಲ್ಲಿ ಜನರು ಸಾಯುವಾಗ ವಿದೇಶ ಪ್ರವಾಸ...
ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...
ಬೆಂಗಳೂರು: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಹತ್ಯೆಗಳನ್ನು ಕುರಿತು ದಿನದಿಂದ ದಿನಕ್ಕೆ ಕಾವು ಹೆಚ್ಚುತ್ತಲೇ ಇದೆ. ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಈ ನಿಗೂಢ ಹತ್ಯೆಗಳನ್ನು ಕುರಿತು ತನಿಖೆ ನಡೆಸುವಂತೆ ಒತ್ತಡ ಹೆಚ್ಚುತ್ತಲೇ ಇದೆ. ನಟ ಚಿಂತಕ...
ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ದುಶ್ಚಟಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದಲ್ಲಿ ನಡೆದಿದೆ.ಮನೋಜ್ ಕುಮಾರ್ (25)...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ಎಂ. ನಾಗಮಣಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ...