ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ 6ನೇ ರಾಜ್ಯಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾದಕವಸ್ತು ತಡೆಗಟ್ಟುವಿಕೆಗೆ ಸಂಬಂಧಿಸಿದ ಹಲವು ಮಹತ್ವದ ತೀರ್ಮಾನಗಳು ಕೈಗೊಳ್ಳಲಾಗಿದೆ....
ಮೈಸೂರು: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ...
ಔರಾದ್: ಔರಾದ್ ಬಿಜೆಪಿ ಶಾಸಕ ಪ್ರಭು ಚವಾಣ್, ಅವರ ಪುತ್ರಪ್ರತೀಕ್ ಚವಾಣ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಮದುವೆಯನ್ನು ರದ್ದುಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ದೇಗಲೂರ ತಾಲ್ಲೂಕಿನ ಸೇವಾದಾಸ ನಗರ ತಾಂಡಾದ ಯುವತಿಯೊಬ್ಬರು ರಾಜ್ಯ...
ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ 1777 ಎಕರೆ ಭೂಸ್ವಾಧೀನದಿಂದ ಸರ್ಕಾರ ಹಿಂದೆ ಸರಿದ ನಂತರ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ರೈತರ ಹೋರಾಟ ಚುರುಕುಗೊಂಡಿದೆ. ಭೂಸ್ವಾಧೀನ ವಿರುದ್ಧ ಸತತ ಮೂರು ವರ್ಷ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...
ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ...
ಮೈಸೂರು: ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಎಸ್ ಐ...
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ʼಮನೆ ಮನೆಗೆ ಪೊಲೀಸ್’ʼ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಇಂದು ಚಾಲನೆ ನೀಡಿದರು. ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು,...
ಬೆಂಗಳೂರು: ವರ್ತಕರು ಯು.ಪಿ.ಐ ಮೂಲಕ ಹಣ ಪಡೆಯುವುದನ್ನು ನಿಲ್ಲಿಸಿ, ಗ್ರಾಹಕರಿಂದ ನಗದು ರೂಪದಲ್ಲಿ ಹಣ ಸ್ವೀಕರಿಸಿದರೂ ಜಿ.ಎಸ್.ಟಿ. ತೆರಿಗೆ ಅನ್ವಯವಾಗುತ್ತದೆ ಎಂದು ವಾಣಿಜ್ಯ ತೆರಿಗೆಗಳ ಇಲಾಖೆ ಸ್ಪಷ್ಟಪಡಿಸಿದೆ.
ವರ್ತಕರು ಯು.ಪಿ.ಐ ಮೂಲಕ ಹಣ ಪಡೆಯುವುದನ್ನು...
ಬೆಂಗಳೂರು: ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು 102 ವಿದ್ಯಾರ್ಥಿಗಳಿಗೆ ತಲಾ ಇಪ್ಪತ್ತೈದು ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ...