CATEGORY

ರಾಜ್ಯ

ಬಳ್ಳಾರಿಯ ಕಾಂಗ್ರೆಸ್‌ ಶಾಸಕ, ಸಂಸದರ ನಿವಾಸಗಳ‌ ಮೇಲೆ ಇ.ಡಿ ದಾಳಿ; ದಾಖಲೆ ಪರಿಶೀಲನೆ

ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ...

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಬಳಿ  ಹುಲಿ ದಾಳಿಗೆ ಮಹಿಳೆ ಬಲಿ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೇಡಗುಳಿ ವಲಯದಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಬೇಡಗುಳಿ ಹಾಡಿಯ ರಂಗಮ್ಮ ಹಾಗೂ...

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ 11 ವರ್ಷಗಳಿಂದ ಆರ್ಥಿಕ ಅಸಮಾನತೆ ಹೆಚ್ಚುತ್ತಲೇ ಇದೆ: ಕಾಂಗ್ರೆಸ್‌ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಅಸಮಾನತೆಯ ಮಟ್ಟವು ವಸಾಹತುಶಾಹಿ ಬ್ರಿಟಿಷ್ ಆಡಳಿತಾವಧಿಯ ಮಟ್ಟವನ್ನು ಮೀರಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕ್ಯಾಪ್‌ ಜೆಮಿನಿ ಸಂಶೋಧನಾ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ...

ಹಳೆಯ ಜಾತಿಗಣತಿ ವರದಿಗೆ ಎಳ್ಳುನೀರು; ಹೊಸ ಜಾತಿಗಣತಿ ನಡಸಲು ಹೈಕಮಾಂಡ್‌ ಸೂಚನೆ; ಜೂನ್‌ 12ರಂದು ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು ಹೊಸದಾಗಿ...

ಮೆಟ್ರೋ ರೈಲುಗಳ ಹೊರ ಕವಚದಲ್ಲಿ  ಜಾಹೀರಾತು ಪ್ರದರ್ಶನ; ಕಿರಿಕಿರಿ ಎಂದ ಪ್ರಯಾಣಿಕರು

ಬೆಂಗಳೂರು: ನಮ್ಮ ಮೆಟ್ರೋದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣ ದರ ಹೊರತುಪಡಿಸಿ ಜಾಹೀರಾತು ಮೂಲಕವೂ ಆದಾಯ ಗಳಿಸಲು ಬಿಎಂಆರ್‌ ಸಿಎಲ್‌ ನಿರ್ಧರಿಸಿದೆ. ಹಸಿರು ಮತ್ತು ನೇರಳೆ ಮಾರ್ಗದ ರೈಲುಗಳ ಹೊರಭಾಗದಲ್ಲಿ ಜಾಹಿರಾತು ಪ್ರದರ್ಶನಕ್ಕೆ...

ಆರ್‌ ಸಿ ಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಇದೇ 12ರಂದು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್‌ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ರಂದು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು...

ಕಾಲ್ತುಳಿತದ ಎಫೆಕ್ಟ್;‌ ಬೆಂಗಳೂರಿನಿಂದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ಸರಣಿ, ಮಹಿಳಾ ಏಕದಿನ ವಿಶ್ವಕಪ್ ಸ್ಥಳಾಂತರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ...

ಶ್ರೀರಾಮನ ನಿಂದನೆ: ಲೇಖಕ ಕೆ.ಎಸ್. ಭಗವಾನ್‌ ಖುಲಾಸೆ; ವಕೀಲೆ ಮೀರಾ ರಾಘವೇಂದ್ರಗೆ ಮುಖಭಂಗ‌

ಬೆಂಗಳೂರು: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್‌.ಭಗವಾನ್‌ ಅವಹೇಳನಕಾರಿ ಪದಗಳ ಮೂಲಕ ಶ್ರೀರಾಮಚಂದ್ರನನ್ನು ಹೀಯಾಳಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ವಕೀಲೆ...

ಪುಲ್ವಾಮಾ, ಪಹಲ್ಗಾಮ್‌ ದುರಂತ ನಡೆದಾಗ ಕೇಂದ್ರ ಗೃಹ ಇಲಾಖೆ ಕತ್ತೆ ಕಾಯುತ್ತಿತ್ತೇ?; ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ...

ಆಗಸ್ಟ್ 15 ರಿಂದ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ಆಗಸ್ಟ್ 15 ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಡಿಕ್‌ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಮುಜರಾಯಿ ಇಲಾಖೆ ಪ್ರಗತಿ...

Latest news