CATEGORY

ರಾಜ್ಯ

ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು...

ಬೆಂಗಳೂರಿನ ಈ ಬಡಾವಣೆಗಳಲ್ಲಿ ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಇಸ್ರೊ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 23.12.2024 (ಸೋಮವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಇಪಿಎಫ್ ಹಣ ಗುಳುಂ; ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಬಂಧನ ಭೀತಿ

ಬೆಂಗಳೂರು: ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. ಇದೇ ತಿಂಗಳು 4ರಂದು ಬಂಧನ ವಾರಂಟ್ ಜಾರಿಯಾಗಿದೆ...

ಶರಾವತಿ ಸಂತ್ರಸ್ತರಿಗೆ ತೊಂದರೆ ಕೊಟ್ಟಿದ್ದೇ ಸಂಸದ ರಾಘವೇಂದ್ರ: ಮಧು ಬಂಗಾರಪ್ಪ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಂಡಿದೆ. ಇದರಿಂದ ಶರಾವತಿ ಸಮಸ್ಯೆ ಮಾತ್ರವಲ್ಲದೇ, ರಾಜ್ಯದ ಎಲ್ಲಾ ಭೂ ಹಕ್ಕಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು...

ನೆಲಮಂಗಲ ಸಮೀಪ ಭೀಕರ ಅಪಘಾತ; ಕಂಟೇನರ್ ಬಿದ್ದು ಕಾರು ಅಪ್ಪಚ್ಚಿ; 6 ಮಂದಿ ದುರ್ಮರಣ

ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6...

ಅಪಘಾತ; ಪಶು ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಇಂಟರ್ನ್ ಶಿಫ್‌ಗೆ ಎಂದು ಪ್ರತಿದಿನ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿಯಾಗಿ ದಾರುಣ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯೋಗಿತಾ ಮೃತ...

ರಾಜ್ಯದಲ್ಲಿ ಏನೇ ಆದರೂ ನಾನು ಹೊಣೆಯೇ?: ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ...

ವರ್ತೂರು ಪ್ರಕಾಶ್‌ ಹೆಸರು ಬಳಕೆ; 3 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಖತರ್ನಾಕ್‌ ಮಹಿಳೆ

ಬೆಂಗಳೂರು: 2 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆ ರಾಜಕೀಯ ವ್ಯಕ್ತಿಗಳ ಹೆಸರನ್ನು ಬಳಸಿಕೊಂಡು ವಂಚನೆ ಮಾಡಿದ್ದಾಳೆ. ಅದರಲ್ಲಿ ಪ್ರಮುಖವಾಗಿ...

ಅಶ್ಲೀಲ ಪದ ಬಳಕೆ; ಸಿ.ಟಿ ರವಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಮಹಿಳಾ ಆಯೋಗ ಪತ್ರ

ಬೆಂಗಳೂರು: ವಿಧಾನಪರಿಷತ್‌ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಉನ್ನತ ಮಟ್ಟದ...

ಬೆಂಗಳೂರಿನಲ್ಲಿ ಕಡಿಮೆಯಾದ ಚಳಿ; ಅಲ್ಲಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.  ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಂಜು...

Latest news