CATEGORY

ರಾಜ್ಯ

ರೈಲು ರಿಸರ್ವೇಶನ್:‌ 8 ಗಂಟೆ ಮುಂಚಿತವಾಗಿ ಪಟ್ಟಿ ಪ್ರಕಟ; ಪ್ರಯಾಣಿಕರಿಗೆ ತಪ್ಪಿದ ಕಿರಿಕಿರಿ

ನವದೆಹಲಿ: ಮುಂಜಾನೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ನಡುವೆ ಹೊರಡುವ ರೈಲುಗಳಿಗೆ ಸೀಟು ಕಾಯ್ದಿರಿಸಿದ ಪಟ್ಟಿಯನ್ನು ಹಿಂದಿನ ದಿನ ರಾತ್ರಿ 9 ಗಂಟೆಗೆ ಮತ್ತು ಇತರ ಅವಧಿಯಲ್ಲಿ ಸಂಚರಿಸುವ ರೈಲುಗಳಿಗೆ 8...

ಮೈಸೂರು ವಿಭಾಗದ ಶಾಸಕರ ಅಭಿಪ್ರಾಯ ಸಂಗ್ರಹ; ಮುಂದಿನ ವಾರ ಬೆಳಗಾವಿ ಶಾಸಕರಿಗೆ ಅವಕಾಶ: ಸುರ್ಜೆವಾಲಾ

ಬೆಂಗಳೂರು: ಪಕ್ಷದೊಳಗಿನ ಗೊಂದಲ, ಅಸಮಾಧಾನ ಮತ್ತು ಮುಖಂಡರು ಮನಬಂದಂತೆ ಹೇಳಿಕೆ ನೀಡುತ್ತಿರುವ ಬಗ್ಗೆ ಸಚಿವರು ಮತ್ತು ಶಾಸಕರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕಳೆದ ಮೂರು...

ಹಣಕಾಸು ಅವ್ಯವಹಾರ:  ಕಸಾಪ ವಿರುದ್ಧ ವಿಚಾರಣೆಗೆ ಆದೇಶ, ಅಧ್ಯಕ್ಷ ಜೋಶಿಗೆ ಮುಳುವಾಗಲಿದೆಯೇ ವಿಚಾರಣೆ?

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳನ್ನು ಕುರಿತು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಹಕಾರ...

ಜಾತಿಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಬೇಡ: ಮಾಜಿ ಸಚಿವ ಎಚ್.ಆಂಜನೇಯ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯವನ್ನು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್...

ಕಚೇರಿಯ ಶೌಚಾಲಯದಲ್ಲಿ ಮಹಿಳಾ ಟೆಕ್ಕಿಯ ಚಿತ್ರೀಕರಣ: ಇನ್ಫೋಸಿಸ್‌ ಸಾಫ್ಟ್‌ ವೇರ್‌ ಇಂಜಿನಿಯರ್‌ ಬಂಧನ

ಬೆಂಗಳೂರು: ನಗರದ ಇನ್ಫೋಸಿಸ್‌ ಕಚೇರಿಯ ಶೌಚಾಲಯದೊಳಗೆ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ  ಆರೋಪದ ಮೇಲೆ ಅದೇ ಕಂಪನಿಯ ಸಾಫ್ಟ್‌ ವೇರ್‌ ಇಂಜಿನಿಯರ್‌ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಈತ...

ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ್ ಸಿಂಗ್ ಹೆಸರು, ಎತ್ತಿನ ಹೊಳೆ ಯೋಜನೆಗೆ ಹೆಚ್ಚುವರಿ ಅನುದಾನ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ‌ಮತ್ತು ಬಾಗೇಪಲ್ಲಿ ತಾಲ್ಲೂಕು ಕೇಂದ್ರದ ಹೆಸರನ್ನು ಭಾಗ್ಯನಗರ ಎಂದು ಮರು ನಾಮಕರಣ...

ಸಿಎಂ ಬದಲಾವಣೆ: ಬಿಜೆಪಿ ಹಗಲುಗನಸು ಕಾಣುತ್ತಿದೆ, 5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಬಳ್ಳಾಪುರ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಆಗುತ್ತದೆ ಎಂದು ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನು ನಂಬುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳುವುದು ಗೊತ್ತೇ ಇಲ್ಲ. ಅವರು...

ವಿಶ್ವಸಂಸ್ಥೆಯ ಭದ್ರತಾ ಸಮಿತಿ ಮುನ್ನಡೆಸುವ ಜವಾಬ್ದಾರಿ ಪಾಕ್‌ ಹೆಗಲಿಗೆ: ಪಿಎಂ ಮೋದಿ ಏನು ಮಾಡುತ್ತಿದ್ದೀರಿ?; ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಪಹಲ್ಗಾಮ್ ದಾಳಿ ನಡೆದ ಹೊತ್ತಿನಲ್ಲೇ 20 ಬಿಲಿಯನ್ ಡಾಲರ್ ಹಣವನ್ನು ವಿಶ್ವ ಹಣಕಾಸು ಸಂಸ್ಥೆ (ಐಎಂಎಫ್)  ಪಾಕಿಸ್ತಾನಕ್ಕೆ ನೀಡಿದೆ.ಆ ಸಂದರ್ಭದಲ್ಲಿ ಶ್ರೀಲಂಕಾ, ಬಾಂಗ್ಲಾ, ನೇಪಾಳ, ಮಾಲ್ಡೀವ್ಸ್‌ ಸೇರಿದಂತೆ ಸಣ್ಣ ರಾಷ್ಟ್ರಗಳೂ ನಮ್ಮ...

ನಾಳೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತ್ತು ರದ್ದು ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ಆರ್‌ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು...

ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಅವಲೋಕಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Latest news