CATEGORY

ರಾಜ್ಯ

ಮೈಸೂರಿಗೆ ತೆರಳಲು ನಟ ದರ್ಶನ್‌ ಗೆ ಕೋರ್ಟ್‌ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-2 ಆಗಿರುವ  ನಟ ದರ್ಶನ್‌ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ.ದರ್ಶನ್‌ ಅವರು...

ನಕಲಿ ಭಾವಚಿತ್ರ; ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಅವರು  ಪ್ರಶಾಂತ್‌ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿಇಂದು ಬೆಳಿಗ್ಗೆ ದೂರು ನೀಡಿದ್ದಾರೆ. ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು...

ರಾಜ್ಯದ ಬೇಡಿಕೆಗಳಿಗೆ ಕೇಂದ್ರ ಕಿವುಡು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು: ರಾಜ್ಯಕ್ಕೆ  ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ...

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮಧುಸೂದನ್‌ ಆರ್.ನಾಯ್ಕ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್‌ ಆರ್.ನಾಯ್ಕ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅವರು ಹಿರಿಯ ವಕೀಲರು ಮತ್ತು ಅಡ್ವೋಕೇಟ್ ಜನರಲ್‌ ಆಗಿದ್ದರು. ಮಧುಸೂದನ್‌...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು

ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್​​ಸಿ ನ್ಯಾಯಾಲಯ ತೀರ್ಪು ನೀಡಿದೆ. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ...

ಕೆಎಂಎಫ್‌ ಮುಷ್ಕರ ಇಲ್ಲ; ಹಾಲು, ಮೊಸರು ಪೂರೈಕೆಗೆ ಅಡ್ಡಿ ಇಲ್ಲ

ಬೆಂಗಳೂರು: ಬಾಕಿ ವೇತನ ಬಿಡುಗಡೆ, 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ....

ನಾಳೆ ಕೇಂದ್ರ ಬಜೆಟ್‌ ಮಂಡನೆ; ಮಧ್ಯಮ ವರ್ಗದ ಜನತೆಗೆ ಪರಿಹಾರ ಸಿಗಲಿದೆಯೇ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವರಿ 1ರಂದು 2025–26ನೇ ಸಾಲಿನ ಬಜೆಟ್‌ ಮಂಡಿಸಲಿದ್ದು, ಅವರ ಮುಂದೆ ಸಮಸ್ಯೆಗಳ ಆಗರವೇ ಇದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಕೇಂದ್ರ ಹಣಕಾಸು ಕಾರ್ಯದರ್ಶಿ...

2025-26 ಭಾರತದ ಜಿಡಿಪಿ ಬೆಳವಣಿಗೆ ಶೇ. 6.3 ರಿಂದ ಶೇ. 6.8 ರಷ್ಟು ನಿರೀಕ್ಷೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಸಮೀಕ್ಷೆಯ ಪ್ರಕಾರ, ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ಶೇಕಡ 6.3 ರಿಂದ ಶೇಕಡ 6.8...

ಮೈಕ್ರೊ ಫೈನಾನ್ಸ್, ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ, ದೂರು ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.  ಮೈಸೂರು ಸುತ್ತೂರಿನ  ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ...

ಇಡಿ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿ; ತನಿಖಾ ವರದಿ ಅಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ...

Latest news