ರಾಜ್ಯದ ಏಕೈಕ ಕೇಂದ್ರಿಯ ವಿಶ್ವವಿದ್ಯಾಲಯವಾಗಿರುವ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದೆ. ಒಂದು ಶೈಕ್ಷಣಿಕ ವಾತಾವರಣ ಇರಬೇಕಾದ ಕಡೆಯಲ್ಲಿ ಸಿದ್ದಾಂತ, ಮಣ್ಣು ಮಸಿ ತುಂಬಿಕೊಂಡ ವಿದ್ಯಾರ್ಥಿಗಳು...
BJP ಮತ್ತು JDS ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಏಟ್ರಿಯಾ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್...
ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು...
ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದು...
ಬೆಂಗಳೂರು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದ್ದು, ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ...
ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು.
ಮಳೆಯಾಶ್ರಿತ ಪ್ರದೇಶಗಳಿಗೆ...
ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲೀಕತ್ವದ ರಾಕ್ ಲೈನ್ ಮಾಲ್ ಮತ್ತು ಮೋಹನ್ ಥೀಯೇಟರ್ ಗೆ...
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆಯಲ್ಲಿ ಇಂದಿನಿಂದ (ಫೆ.14) ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ...
ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್ ನಂಬರ್ ಪ್ಲೇಟ್-ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ...