ಬೆಂಗಳೂರು: 66/11ಕೆವಿ ಬಿ.ಎಮ್.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025, ಮಂಗಳವಾರ ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್...
ನವದೆಹಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು...
ಬೆಂಗಳೂರು: ರಾಮಾಯಣದ ಹನುಮಂತನಿಗೆ ತನ್ನ ಶಕ್ತಿಯ ಅರಿವಿರಲಿಲ್ಲವಂತೆ. ಯಾರಾದರೂ ಪ್ರೇರಣೆ ನೀಡಿದರೆ ಮಾತ್ರ ಆಕೆಲಸ ಮಾಡುತ್ತಿದ್ದರಂತೆ. ಸಮುದ್ರವನ್ನು ಯಾರು ಹಾರಿ ಲಂಕೆಗೆ ಹೋಗಬೇಕು ಎಂಬ ಚರ್ಚೆ ನಡೆಯುತ್ತಿದ್ದಾಗ ಯಾರೊಬ್ಬರೂ ಮುಂದೆ ಬರಲಿಲ್ಲ. ಹನುಮಂತನೂ ಮುಂದೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರು...
ಬೆಂಗಳೂರು: ಬಿಗ್‌ಬಾಸ್ ಸ್ಪರ್ಧೆಯಲ್ಲಿ ಹಾಡುಗಾರ ಹನುಮಂತ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಅವರಿಗೆ 50 ಲಕ್ಷ ರೂ. ನಗದು ಬಹುಮಾನವೂ ದಕ್ಕಿದೆ. ಆದರೆ ನಿಜಕ್ಕೂ 50 ಲಕ್ಷ ರೂ. ಪೂರ್ಣ ಹಣ ಹನುಮಂತ ಅವರ...
ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ...
ಬೆಂಗಳೂರು: ಎಚ್ ಎ ಎಲ್ ಪೊಲೀಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಕ್ಕೆ ಕೇಬಲ್ ಸುತ್ತಿಕೊಂಡ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ರಸ್ತೆಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದ...
ಬೆಂಗಳೂರು: ದುಬಾರಿ ಬಡ್ಡಿ ಮತ್ತು ಹಣ ವಸೂಲಿ ಹೆಸರಿನಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಗಳು ಸಾರ್ವಜನಿಕರನ್ನು ವಂಚಿಸುತ್ತಿದ್ದರೆ ಮೈಕ್ರೊ ಫೈನಾನ್ಸ್ ಕಂಪನಿಗಳ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದ ಕಂಪನಿಗೆ ವಂಚನೆ ಮಾಡಿರುವ ಪ್ರಕರಣವೊಂದು ಮಾಗಡಿಯಲ್ಲಿ ನಡೆದಿದೆ....
ಬೆಂಗಳೂರು: ಸೈಬರ್ ವಂಚನೆಗಳನ್ನು ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು...
ಕೈವಾರದ ಗುರುವಾರದ ಸಂತೆಯ ದಿನ ಟೆಂಪೋ ಮಾರಾಟಕ್ಕಾಗಿ ಪ್ರಚಾರ ಮಾಡುತ್ತಿದ್ದರು. ನಾನು ಹಾಗೂ ದೇವರಾಜ ಅಲ್ಲಿಗೆ ಹೋಗಿ ಪ್ರತಿನಿಧಿಯನ್ನು ಕೇಳಿ ವಿವರಗಳನ್ನು ಪಡೆದೆವು. ಹ್ಯಾಗೋ ನನ್ನ ತಮ್ಮನಿಗೆ ಡ್ರೈವಿಂಗ್ ಬರುತ್ತೆ, ಕಾಲೇಜು ಓದುತ್ತಿದ್ದಾನೆ,...