ಬಳ್ಳಾರಿ: ಇಂದು ಬೆಳಗ್ಗೆ ವಾಯು ವಿಹಾರ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಿಸಲಾಗಿದೆ. ಇವರನ್ನು ಅಪಹರಿಸಿರುವ ದುಷ್ಕರ್ಮಿಗಳು 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ....
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ...
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸುತ್ತಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ...
ಬೆಂಗಳೂರು: 2025ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ ಹಲವು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುತ್ತಾರೆ.
ವಿಶಿಷ್ಟ ಸೇವಾ ಪದಕಕ್ಕೆ ಬಸವರಾಜು ಶರಣಪ್ಪ...
ಬೆಂಗಳೂರು: ಸತತ ಅವಮಾನ, ಸುದೀರ್ಘ ಮೂರು ವರ್ಷಗಳ ಬೀದಿ ಹೋರಾಟ ಮತ್ತು ಕಾನೂನು ಹೋರಾಟದ ನಂತರ ತಮ್ಮ ನ್ಯಾಯಯುತ ಸರ್ಕಾರಿ ನೌಕರಿಗೆ ಇತ್ತೀಚೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಸಹಾಯಕ ಪ್ರಾಧ್ಯಾಪಕರ ಹಣದಲ್ಲಿ ಒಂದು...
ಬೆಂಗಳೂರು: ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟ ಶಿವರಾಜ್‌ಕುಮಾರ್ ನಾಳೆ ಬೆಂಗಳೂರಿಗೆ ಮರಳುತ್ತಿದ್ದಾರೆ.ಈ ಸಿಹಿಸುದ್ದಿಯನ್ನುಅವರೇ ಹಂಚಿಕೊಂಡಿದ್ದಾರೆ. ನಾಳೆ, ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್ ಆಗುತ್ತಿರುವುದಾಗಿ ವೀಡಿಯೋ ಸಂದೇಶದ ಮೂಲಕ ಶಿವಣ್ಣ...
ಬೆಂಗಳೂರು: ಸಾರ್ವಜನಿಕರನ್ನು ವಂಚಿಸಲು ಸೈಬರ್ ವಂಚಕರು ಒಂದಿಲ್ಲೊಂದು ಹೊಸ ಮಾರ್ಗವನ್ನು ಹುಡುಕಿಕೊಳ್ಳುತ್ತಲೇ ಇರುತ್ತಾರೆ. ಎಷ್ಟೇ ಅರಿವು ಮೂಡಿಸಿದರೂ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗುತ್ತಲೇ ಇರುವುದು ಮತ್ತೊಂದು ವಿಪರ್ಯಾಸ. ಇದೀಗ ಬ್ಯಾಂಕ್ ಗಳ ಹೆಸರಿನಲ್ಲಿ...
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಕೊಡಿಗೆಹಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಅವರ ಗನ್‌ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ...
ಬೆಂಗಳೂರು: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದಡಿಯಲ್ಲಿ ಮಾಜಿ ರೌಡಿ ಶೀಟರ್ ಬಿ.ಎಂ.ಮಲ್ಲಿಕಾರ್ಜುನ್ ಆಲಿಯಾಸ್ ಫೈಟರ್ ರವಿ ಹಾಗೂ ಆತನ ಗನ್‌ಮ್ಯಾನ್ ವಿಜೇಶ್ ಕುಮಾರ್ ನನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫೈಟರ್...
ಬೆಂಗಳೂರು: ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 30ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶದ ಬೆನ್ನಲ್ಲೇ ಬೆಂಗಳೂರು ವಕೀಲರ ಸಂಘಕ್ಕೆ (ಎಎಬಿ) ಫೆಬ್ರುವರಿ 2ರಂದು...