CATEGORY

ರಾಜ್ಯ

ಡಿಸಿಎಂ ಡಿ.ಕೆ. ಶಿವಕುಮಾರ ಕ್ಷೇತ್ರ ಕನಕಪುರದಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜು; ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು: • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್...

ಖಾಸಗಿ ಶಾಲೆಗಳಲ್ಲೂ ನಾಡಗೀತೆ ಹಾಡುವಿಕೆಯನ್ನು ಕಡ್ಡಾಯಗೊಳಿಸಲು ಬಿಳಿಮಲೆ ಆಗ್ರಹ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ “ ಜಯ ಭಾರತ ಜನನಿಯ ತನುಜಾತೆʼ ಶೀರ್ಷಿಕೆಯ ನಾಡಗೀತೆ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ 20 ವರ್ಷಗಳೇ...

ಮಹಿಳೆಯರಿಗೆ ಋತು ಚಕ್ರ ರಜೆ; ಬಿಪಿಎಲ್ ಪಡಿತರರಿಗೆ 5 ಅಕ್ಕಿ ಜತೆ  5  ಕೆಜಿ ಆಹಾರ ಕಿಟ್‌ ವಿತರಣೆ: ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಿಗಳು, ಬಹುರಾಷ್ಟ್ರೀಯ ಕಂಪನಿಗಳು, ಗಾರ್ಮೆಂಟ್ಸ್‌, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ...

ಸೌಜನ್ಯ ಅತ್ಯಾಚಾರ,ಕೊಲೆಗೆ 13 ವರ್ಷ: ಕೊಲಾರದಲ್ಲಿ ಪತಿಭಟನೆ; ಮರು ತನಿಖೆಗೆ ಆಗ್ರಹ

ಕೋಲಾರ: ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಎಂಬ ಪ್ರತಿಭಟನಾ ಕಾರ್ಯಕ್ರಮವನ್ನು...

ನ್ಯಾಯಾಲಯದ  5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಗೌತಮ್‌ ಮೃತ ಆರೋಪಿ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ...

ಸೌಜನ್ಯ ಕೊಲೆ ಸೇರಿದಂತೆ ಧರ್ಮಸ್ಥಳ ಅಕ್ರಮಗಳ ತನಿಖೆಗೆ ಆಗ್ರಹ:ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಇಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಎಂಬ ಪ್ರತಿಭಟನಾ...

ಧರ್ಮಸ್ಥಳ ಹತ್ಯೆಗಳು: ತಾರ್ಕಿಕ ಅಂತ್ಯಕ್ಕೆ ಎಸ್‌ ಐಟಿ ನಿರ್ಧಾರ?

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಗೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ...

15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ತುಮಕೂರು: ರಾಜ್ಯಾದ್ಯಂತ ದುಡಿಯುತ್ತಿರುವ ಸುಮಾರು 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ...

ಸಿಜೆಐ ಮೇಲೆ ಶೂ ಎಸೆತ: ಹೊಗಳಿ, ಕ್ಷಮೆ ಯಾಚಿಸಿದ ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್‌

ಬೆಂಗಳೂರು: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಸೂಚಿಸಿ ಆತನ ಕೃತ್ಯವನ್ನು ಹೊಗಳಿದ್ದ ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್...

ಸಿಜೆಐ ಮೇಲಿನ ದಾಳಿಗೆ ದೇಶ ಕೆರಳಿದೆ, ಆದರೆ ಬಿಜೆಪಿ ಸಂಭ್ರಮಿಸುತ್ತಿದೆ ಏಕೆ ; ಬಿಕೆ ಹರಿಪ್ರಸಾದ್‌ ಪ್ರಶ್ನೆ

ಬೆಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಶೂ ದಾಳಿಗೆ ಭಾರತ ಕೆರಳಿರುವುದು ನಿಜಾ ಪ್ರಧಾನಿಗಳೇ, ಆದರೆ ಬಿಜೆಪಿಗರು ಯಾಕೆ ಕೆರಳಿ ಕೆಂಡವಾಗಲಿಲ್ಲ? ಬಿಜೆಪಿಗರು ನೀವು ಹೇಳಿದ ಕೆರಳಿ ಕೆಂಡವಾದ ಭಾರತದ...

Latest news