CATEGORY

ರಾಜ್ಯ

ಸುಳ್ಳು ಹೇಳಿ ಟ್ರಂಪ್‌ ಭೇಟಿಗೆ ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ; ಮುಜುಗರಕ್ಕೀಡಾದ ಭಾರತ, ಅಮಾನತಿಗೆ ಆಗ್ರಹ

ಬೆಂಗಳೂರು: ಪಾಕಿಸ್ತಾನ ವಿರುದ್ಧಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ವಕ್ಕೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ನಿಯೋಗಗಳನ್ನು ಕಳುಹಿಸಿತ್ತು. ಅಮೆರಿಕಕ್ಕೆ ಸಂಸದ ಶಶಿ ತರೂರ್‌ ಅವರ ನೇತೃತ್ವದ ನಿಯೋಗ...

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ನಾಳೆ ಭಾರತ್‌ ಬಂದ್;‌ ವಿವಿಧ ಸೇವೆಗಳಲ್ಲಿ ವ್ಯತ್ಯಯ

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕಿಂಗ್‌, ಗಣಿಗಾರಿಕೆ, ಹೆದ್ದಾರಿ ವಿಮೆ, ಅಂಚೆ ಕಲ್ಲಿದ್ದಲು ಗಣಿಗಾರಿಕೆ ಹೆದ್ದಾರಿ ಹಾಗೂ ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು  ನಾಳೆ...

ಜನಗಣತಿ: ವೆಬ್ ಪೋರ್ಟಲ್ ಮೂಲಕ ನಾಗರೀಕರೇ ಸ್ವಯಂ ದತ್ತಾಂಶ ದಾಖಲಿಸುವ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿಗೆ ನಾಗರೀಕರು ಸ್ವಯಂ ದತ್ತಾಂಶ ದಾಖಲಿಸುವ ಸೌಕರ್ಯ ಒದಗಿಸುವಂತಹ ವೆಬ್ ಪೋರ್ಟಲ್ ಸಿದ್ದಪಡಿಸಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್ ಗಣತಿ ನಡೆಯಲಿದ್ದು, ಗಣತಿದಾರರು ನಾಗರಿಕರ ಮಾಹಿತಿಗಳನ್ನು ಮೊಬೈಲ್...

ಬೆಂಗಳೂರಿನಲ್ಲಿ  60 ಸಾವಿರ ಗಿಡಗಳನ್ನು ನೆಡುವ ಗುರಿ: ಜಲಮಂಡಳಿ ಅಧ್ಯಕ್ಷ ಡಾ ರಾಮ್‌ ಪ್ರಸಾತ್‌ ಮನೋಹರ್

ಬೆಂಗಳೂರು: ವಜ್ರಮಹೋತ್ಸವ ಆಚರಿಸುತ್ತಿರುವ ಬೆಂಗಳೂರು ಜಲಮಂಡಳಿ ವತಿಯಿಂದ ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ "ಹಸಿರು ಹಾದಿ - ನೀರಿನ ಭವಿಷ್ಯ" ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ...

ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲೂ ನವ ಜಾತಿವಾದ ಅಸ್ತಿತ್ವದಲ್ಲಿದೆ: ಕ್ಲಿಪ್ಟನ್‌ ಡಿ ರೊಜರಿಯೊ

ಬೆಂಗಳೂರು: ಖಾಸಗಿ ಕಂಪನಿ, ಕಾರ್ಖಾನೆ ಮಾತ್ರವಲ್ಲದೆ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲೂ ನವ ಜಾತಿವಾದ ಅಸ್ತಿತ್ವದಲ್ಲಿದ್ದು, ಈ ಪಿಡುಗನ್ನು ಹೋಗಲಾಡಿಸಲು ಹೋರಾಟ ಅನಿವಾರ್ಯ ಎಂದು ಎಐಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ  ಕ್ಲಿಪ್ಟನ್‌ ಡಿ ರೊಜರಿಯೊ ಹೇಳಿದ್ದಾರೆ. ನಾಲ್ಕು...

ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಹೊಸ ಪ್ರದೇಶಗಳ ಸೇರ್ಪಡೆ ಇಲ್ಲ; ಶೀಘ್ರ ಚುನಾವಣೆ ಭರವಸೆ ನೀಡಿದ ಡಿಕೆ ಶಿವಕುಮಾರ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ರಚನೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಗ್ರೇಟರ್‌...

ಒಪಿಎಸ್‌ ಜಾರಿಗೆ ಸರ್ಕಾರ ಬದ್ಧ: ಸಚಿವ ಡಾ.ಜಿ.ಪರಮೇಶ್ವರ

ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...

ಹಠಾತ್ ಸಾವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್

ಬೆಂಗಳೂರು: ಹಠಾತ್ ಸಾವನ್ನು ಇನ್ನು‌ ಮುಂದೆ ಅಧಿಸೂಚಿತ ರೋಗವನ್ನಾಗಿ ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೃದ್ರೋಗಗಳಿಂದ ಸಂಭವಿಸುತ್ತಿರುವ ಹಠಾತ್‌ ಸಾವುಗಳ ಬಗ್ಗೆ ಅಧ್ಯಯನಕ್ಕಾಗಿ ರಚಿಸಲಾಗಿದ್ದ ತಜ್ಞರ ಸಮಿತಿ ವರದಿಯನ್ನು ಸ್ವೀಕರಿಸಿದ...

ಮುಷ್ತಾಕ್ ಹೆನ್ನಾಬೈಲ್ ಅವರ ” ಧರ್ಮಾಧರ್ಮ ” ಬಿಡುಗಡೆ

ವಿಜಯಪುರ : ಕನ್ನಡ ಸಾಹಿತ್ಯ ವಲಯದಲ್ಲಿ ಕುತೂಹಲ ಮೂಡಿಸಿರುವ ಲೇಖಕ ಮುಷ್ತಾಕ್ ಹೆನ್ನಾಬೈಲ್ ಪ್ರಕಟಿಸಿದ "ಧರ್ಮಾಧರ್ಮ" ಪುಸ್ತಕ ವಿಜಯಪುರದ ಹೋಟೆಲ್ ಮಧುವನ್ ಇಂಟರ್ನ್ಯಾಷನಲ್ ನಲ್ಲಿ ನಡೆದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ...

ನೆಲಮಂಗಲದಲ್ಲಿ ರೇಣುಕಾಸ್ವಾಮಿ ಹಲ್ಲೆ ಪ್ರಕರಣದ ಮಾದರಿ: ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ವಿವಸ್ತ್ರಗೊಳಿಸಿ ಹಲ್ಲೆ

ನೆಲಮಂಗಲ:ಚಿತ್ರನಟ ದರ್ಶನ್‌ ಮತ್ತು ಅವರ ತಂಡ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ ಮಾದರಿಯಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಡೆದಿದೆ. ತನ್ನ ಪ್ರೇಯಸಿಗೆ ಅಶ್ಲೀಲ ಸಂದೇಶ...

Latest news