CATEGORY

ರಾಜ್ಯ

 ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಬೆಂಗಳೂರು...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನು ಪಡೆದಿರುವ ನಟ ದರ್ಶನ್‌ ಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ನಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ ಇತರೆ 7 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟೀಸ್‌ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ...

ಗಣರಾಜ್ಯೋತ್ಸವ ಆಚರಣೆ; ಬಿಗಿ ಭದ್ರತೆ; ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ...

ಆಟೋ ತಗುಲಿದ್ದಕ್ಕೆ ಆಟೋ ಚಾಲಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆರ್‌ ಟಿ ನಗರದ ಸಮೀಪ ಇರುವ ರಹಮತ್‌ ನಗರದಲ್ಲಿ ಆಟೋ ಡಿಕ್ಕಿ ಹೊಡೆಯಿತು ಎಂಬ ಕಾರಣಕ್ಕೆ ನಡೆದ ಜಗಳದಲ್ಲಿಆಟೋ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 27 ವರ್ಷದ ಸಲ್ಮಾನ್ ಹತ್ಯೆಗೀಡಾದ ದುರ್ದೈವಿ...

ಎಸ್‌ಸಿ, ಎಸ್‌ಟಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸರಳೀಕರಣ; ಆಯುಕ್ತರ ಭರವಸೆ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ) ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಒದಗಿಸುವ ಪ್ರಕ್ರಿಯೆಯನ್ನು ಸರಳೀಕರಣ ಗೊಳಿಸಲಾಗುವುದು. ಈ ಸಂಬಂಧ ಸುತ್ತೋಲೆ ಹೊರಡಿಸುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆ...

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ...

ಹೆಚ್ಚಿದ ಸೈಬರ್‌ ವಂಚಕರ ಹಾವಳಿ; ಮೂವರಿಗೆ 30 ಲಕ್ಷ ರೂ ವಂಚನೆ, ದೂರು ದಾಖಲು

ಬೆಂಗಳೂರು: ಬೆಂಗಳೂರಿನವಿವಿಧ ಸೈಬರ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸೈಬರ್‌ ವಂಚಕರು ಮೂವರಿಗೆ 30 ಲಕ್ಷ ರೂ ವಂಚಿಸಿರುವ ಪ್ರಕರಣಗಳು ದಾಖಲಾಗಿವೆ. ಸೈಬರ್‌ ಅಪರಾಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಾಗಿದ್ದು...

ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ; ಸವಾರ ಸಾವು

ಬೆಂಗಳೂರು: ಹೊರವಲಯದ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಟೆಗಾನಹಳ್ಳಿಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು 20 ವರ್ಷದ  ನೀರಜ್‌ಕುಮಾರ್‌...

ಬಿಡಿಎ ಭರ್ಜರಿ ಕಾರ್ಯಾಚರಣೆ; ಒತ್ತುವರಿಯಾಗಿದ್ದ ರೂ. 120 ಕೋಟಿ ಮೌಲ್ಯದ ಭೂಮಿ ವಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ ಮಾಳಗಾಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ, ಶೆಡ್‌ಗಳನ್ನು ತೆರವು ಮಾಡಿ ರೂ....

ಯುವ ಸಮೂಹಕ್ಕೆ ಕೌಶಲ್ಯ ತರಬೇತಿ  ನೀಡಲು ಸರ್ಕಾರ ಬದ್ಧ; ಸಚಿವ ಶರಣ್ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ...

Latest news