ಬೆಂಗಳೂರು: ರಾಜಾಜಿನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬಿಕಾಂ ವಿದ್ಯಾರ್ಥಿನಿ ಪ್ರಿಯಾಂಕಾ (19) ಸಾವಿನ ರಹಸ್ಯ ಬಯಲಾಗಿದೆ. ಈಕೆಯ ಸಹಪಾಠಿಯೊಬ್ಬ ರೂ.15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ಹಿಂತಿರುಗಿಸದ ಕಾರಣ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲು ನಿರ್ಧರಿಸಲಾಗಿದ್ದ ಶೇ. 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ಹಾಕಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ...
ಬೆಂಗಳೂರು; ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ...
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ...
ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...
ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ...
ಬೆಂಗಳೂರು: ಚಲನಚಿತ್ರ ಪ್ರದರ್ಶನದ ಸಮಯವನ್ನು ಪಾಲಿಸದೆ ಅನಧಿಕೃತವಾಗಿ ಪುಷ್ಪ- 2 ಚಲನಚಿತ್ರ ಪ್ರದರ್ಶಿಸುವಂತಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ...
ಬೆಂಗಳೂರು : 110 ಹಳ್ಳಿಗಳ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರು ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಸೂಚನೆ ನೀಡಿದರು.
ಉಪ...
ನವದೆಹಲಿ: ಸಿನಿಮಾ ಬಿಡುಗಡೆಯಾದ ನಂತರ ಮೂರು ದಿನಗಳವರೆಗೂ ಆನ್ಲೈನ್ ವಿಮರ್ಶೆಯನ್ನು ನಿಷೇಧ ಮಾಡಬೇಕು ಎಂದು ತಮಿಳು ಚಲನಚಿತ್ರ ಕಾರ್ಯನಿರತ ನಿರ್ಮಾಪಕರ ಸಂಘ (ಟಿಎಫ್ಎಪಿಎ) ಸಲ್ಲಿಸಿದ್ದ ಅರ್ಜಿ ಸಂಬಂಧ ಚೆನ್ನೈ ಹೈಕೋರ್ಟ್, ಕೇಂದ್ರ, ರಾಜ್ಯ...