CATEGORY

ರಾಜ್ಯ

ಕೆರೆಯಲ್ಲಿ ಮಹಿಳೆಯ ಶವ ಪತ್ತೆ

ಕೋಲಾರ : ನಗರದ ಕೋಲಾರಮ್ಮ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಇವರನ್ನು ಆಶಾ (25) ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದ ಟಮಕ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಆಶಾ ಕಳೆದ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಡಿಸೆಂಬರ್‌ 6ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಿತ್ರನಟ ದರ್ಶನ್‌, ಪವಿತ್ರಾ ಗೌಡ, ಮತ್ತಿತರ ಆರೋಪಿಗಳ ರೆಗ್ಯುಲರ್‌ ಜಾಮೀನು ಅರ್ಜಿಗಳ ವಿಚಾರಣೆ ಡಿಸೆಂಬರ್‌ 6ಕ್ಕೆ ಮುಂದೂಡಲಾಗಿದೆ.  ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ...

ಲವ್‌ ಮಾಡುವಂತೆ ಕಿರುಕುಳ; ಬಾಲಕಿ ಆತ್ಮಹತ್ಯೆ

ವಿಜಯಪುರ:ಯುವಕನೊಬ್ಬ ಪದೇ ಪದೇ ಚುಡಾಯಿಸುತ್ತಿ ಎಂಬ ಕಾರಣಕ್ಕೆ ಮನನೊಂದು ಅಪ್ರಾಪ್ತ ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ಕೆಲವು ದಿನಗಳಿಂದ ಸಂಗಮೇಶ ಜುಂಜವಾರ ಎಂಬಾತ...

ಕುಖ್ಯಾತ ಪದವೀಧರ ಮನೆಗಳ್ಳನ ಬಂಧನ; 1.36 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದಉತ್ತರಪ್ರದೇಶ ಮೂಲದ ಕುಖ್ಯಾತ ದೃೋಡೆಕೋರನೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು  ಬಂಧಿಸಿದ್ದು, 1.36 ಕೋಟಿ ರೂ. ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನುವಶಪಡಿಸಿಕೊಂಡಿದ್ದಾರೆ. ಮುರ್ದಾಬಾದ್ ಜಿಲ್ಲೆಯ...

ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು: ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

ಬೆಂಗಳೂರು: ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ...

ಯತ್ನಾಳ್‌ ಉಚ್ಛಾಟನೆಗೆ ವಿಜಯೇಂದ್ರ ಬಣ ಆಗ್ರಹ;  ವಿಜಯೇಂದ್ರ ವಿರುದ್ಧವೇ ದೂರು ಸಲ್ಲಿಕೆಗೆ ಯತ್ನಾಳ ತಂಡ ನಿರ್ಧಾರ

ದೆಹಲಿ: ರಾಜ್ಯ ಬಿಜೆಪಿ ಘಟಕದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣಗಳಿಲ್ಲ. ವಿಜಯೇಂದ್ರ ಟೀಂ ಮತ್ತು ಯತ್ನಾಳ ಟೀಂ ನಡುವೆ ಮಾತಿನ ಚಕಮಕಿ ಏಟು ಎದಿರೇಟು ನಡೆದೇ ಇದೆ. ಒಂದು ಕಡೆ...

ಸ್ವಾಭಿಮಾನ ಸಮಾವೇಶವಲ್ಲ, ಕಾಂಗ್ರೆಸ್ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿರುವ ಸಮಾವೇಶ, ಇದು ಕೇವಲ ಹಾಸನ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂತಹ ಸಮಾವೇಶಗಳನ್ನು...

ನವಂಬರ್‌ ನಲ್ಲಿ ಹೆಚ್ಚಿದ ಕಾರುಗಳ ಮಾರಾಟ; 3.36 ಲಕ್ಷ ಕಾರುಗಳು ಶೋರೂಂಗೆ ರವಾನೆ

ನವದೆಹಲಿ: ದೇಶದಲ್ಲಿ ಈ ವರ್ಷದ ನವಂಬರ್‌ ತಿಂಗಳಲ್ಲಿ ಕಾರುಗಳ ಮಾರಾಟದಲ್ಲಿ ಹೆಚ್ಚಳವಾಗಿದೆ. ನವಂಬರ್‌ ನಲ್ಲಿ 3,50,000 ಕಾರುಗಳು ಮಾರಾಟವಾಗಿವೆ ಎಂದು ತಿಳಿದು ಬಂದಿದೆ.  ಕಳೆದ ವರ್ಷ ನವಂಬರ್‌ ನಲ್ಲಿ 3.36 ಲಕ್ಷ ಕಾರುಗಳು...

ವಿಕಲ ಚೇತನರು ದೇವರ ಮಕ್ಕಳು :ಡಿಸಿಎಂ ಡಿ.ಕೆ.ಶಿವಕುಮಾರ್

 ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ...

ಸಿಎಂ ಸಿದ್ದರಾಮಯ್ಯ ಸಂವಿಧಾನದ ಮೇಷ್ಟ್ರು ಆದಾಗ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಒಂದು ಗಂಟೆ ಕಾಲ "ಮೇಷ್ಟ್ರು" ಆಗಿ ಕಾರ್ಯ ನಿರ್ವಹಿಸಿದರು. ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ...

Latest news