CATEGORY

ರಾಜ್ಯ

ಫೆಂಗಲ್ ಚಂಡಮಾರುತ; 14 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ತಗ್ಗಿದ ಅಬ್ಬರ

ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ತನ್ನ ಪ್ರಭಾವವನ್ನು ಮುಂದುವರೆಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಸಿದ್ದು, ಇಂದೂ ಸಹ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು...

1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ  ಅರ್ಥಪೂರ್ಣ ಕಾರ್ಯಕ್ರಮ

ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನೋತ್ಸವ ತುಂಬಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ  ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.  ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಬಸವಣ್ಣ ಟೀಕಿಸಿದ ಯತ್ನಾಳ್‌ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ಮಂಡ್ಯ: ವಿಶ್ವಸಂವಿಧಾನ ಶಿಲ್ಪಿ  ಬಸವಣ್ಣನವರನ್ನು ʼಹೊಳೆಗೆ ಹಾರಿಕೊಂಡರುʼ ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಬೆಟ್ಟಹಳ್ಳಿ...

ಸೀಟ್‌ ಬ್ಲಾಕಿಂಗ್‌ ದಂಧೆ; ಆರೋಪಿಗಳ ಬಂಧನ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ನಿರತರಾಗಿದ್ದ ಪ್ರಮುಖ ಆರೋಪಿಗಳನ್ನು ಮಲ್ಲೇಶ್ವರದ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೈಬರ್) ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು...

ಪೊಲೀಸರ ಸೋಗಿನಲ್ಲಿ 15 ಲಕ್ಷ  ರೂ.ಸುಲಿಗೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು:ಬೆಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಬೆದರಿಸಿ 15 ಲಕ್ಷ ರೂ. ವಸೂಲಿ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಮಟನೂರಿನ...

ಲೈಂಗಿಕ ದೌರ್ಜನ್ಯ; ಕೊನೆಗೂ POSH COMMITTEE ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಕನ್ನಡ ಚಿತ್ರರಂಗದ ಕೆಲವು ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ನಿರಂತರ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೊನೆಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ...

ತನ್ನ ಬೆನ್ನಿಗೆ ನಿಲ್ಲುವಂತೆ ಹಿಂದುಳಿದ ನಾಯಕರಿಗೆ ವಿಜಯೇಂದ್ರ ಒತ್ತಡ; ಜಾರಕಿಹೊಳಿ ಆರೋಪ

ಬೆಳಗಾವಿ: ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರು ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ....

ಫೆಂಗಲ್ ಚಂಡಮಾರುತ; ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಭೀಕರ ಸನ್ನಿವೇಶಗಳನ್ನು ಸೃಷ್ಟಿಸುತಿದೆ. ಸುಮಾರು 14 ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಕಾಲೇಜುಗಳಿಗೆ ರಜೆ...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಡಿ. 6ಕ್ಕೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್...

ಮೂರು ಮಕ್ಕಳನ್ನು ಹೆರುವ ಭಾಗವತ್ ಐಡಿಯಾಗೆ ಸಚಿವ ಮಹದೇವಪ್ಪ ವಿರೋಧ

ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...

Latest news