CATEGORY

ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ: ಸುರ್ಜೇವಾಲ ಆಪಾದನೆ

ಹುಬ್ಬಳ್ಳಿ: ಬಿಜೆಪಿ ಇತಿಹಾಸವೇ ದ್ವೇಷದ ರಾಜಕಾರಣ. ದ್ವೇಷ ಸಾಧಿಸುವುದೇ ಬಿಜೆಪಿಯ ಗುಣ. ದ್ವೇಷ. ಹಿಂಸೆ ಬಿಜೆಪಿಯ ಮೂಲಭೂತ ಗುಣ. ಹೀಗಾಗಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು  ಎಐಸಿಸಿ ಪ್ರಧಾನ...

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಮೂಲ ಉದ್ದೇಶ:ಡಿ.ಕೆ ಶಿವಕುಮಾರ್

ಧಾರವಾಡ: ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಸಮಾಜವಾದ ತನ್ನ ಕೊನೆಯ ದಿನಗಳನ್ನು ಕಾಣುತ್ತಿದೆ: ಕೋಣಂದೂರು ಲಿಂಗಪ್ಪ ಬೇಸರ

ತೀರ್ಥಹಳ್ಳಿ: ಇಂದಿನ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸಮಾಜವಾದದ ತತ್ವ ಸಿದ್ಧಾಂತಗಳ ಕುರಿತು ಜನರು ಸಿನಿಕರಾಗಿರುವುದು ಪ್ರಮುಖ‌ ಕಾರಣವಾಗಿದೆ‌ ಎಂದು ಖ್ಯಾತ ಸಮಾಜವಾದಿ ಚಿಂತಕ ಕೋಣಂದೂರು ಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ‌...

ಸ್ವಾತಂತ್ರ್ಯ ಹೋರಾಟವನ್ನು ಬಿಜೆಪಿ, ಆರ್‌ ಎಸ್‌ ಎಸ್‌  ಅವಮಾನಿಸುತ್ತಿದೆ : ಕಾಂಗ್ರೆಸ್‌ ಆರೋಪ

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಪ್ರತಿ ಹಂತದಲ್ಲಿಯೂ ದುರುದ್ದೇಶ ಪೂರ್ವಕವಾಗಿ ಹಣಿಯುವ ಕೆಲಸ ಮಾಡಲಾಗುತ್ತಿದೆ. ಅದರಲ್ಲಿಯೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ರಾಷ್ಟೀಯ ಅಧ್ಯಕ್ಷ...

ಏರ್ ಶೋ  ಹಿನ್ನೆಲೆ: ಬೆಂಗಳೂರಿನ ಈ ಪ್ರದೇಶದಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ. ಒಂದು ವೇಳೆ ಈ ನಿಯಮ...

ಶಿಕ್ಷಣ: ರಾಜ್ಯದ ಅಧಿಕಾರ ಮೊಟುಕುಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ; ಸಚಿವ ಸುಧಾಕರ್‌ ಆಕ್ಷೇಪ

ಮೈಸೂರು: ವಿದೇಶಗಳಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯನ್ನು ನಮ್ಮ ದೇಶದ ಶಿಕ್ಷಣದಲ್ಲಿ ತಂದು ಅಳವಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್‌...

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ ಅಭಿಮತ

ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ...

ಜ.24ಕ್ಕೆ ಬೆಂಗಳೂರಿನಲ್ಲಿ ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ

ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ, ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ನ.15 ರಿಂದ ನಡೆದ...

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಒಂದೇ ದಿನ ಎರಡು ಗೌರವ ಡಾಕ್ಟರೇಟ್‌

ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಸಮಾಜವಾದಿ ನಾಯಕ, ಮಾಜಿ ವಿಧಾನಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡೆರಡು ಡಾಕ್ಟರೇಟ್‌ ಗೌರವಕ್ಕೆ ಭಾಜನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಎರಡು ಪ್ರಮುಖ ವಿ‍ಶ್ವವಿದ್ಯಾನಿಲಯಗಳಾದ...

ಕೃಷಿ ಬಲವರ್ಧನೆ ನೆರವಿಗೆ ರಾಜ್ಯ ಸರ್ಕಾರ ಮನವಿ: ಕೇಂದ್ರದ ಸಮ್ಮತಿ

ಬೆಂಗಳೂರು: ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರದ ಗಮನ...

Latest news