ಕಲಬುರಗಿ ಜಿಲ್ಲೆ ಕೋಟನೂರು (ಡಿ) ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ಕುರಿತಾಗಿ ಕೆಲವು ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಘಟನೆಯ ನಂತರ ನಗರದಲ್ಲಿ ಉಂಟಾದ ಉದ್ವಿಘ್ನತೆಯನ್ನು...
ಇತ್ತೀಚೆಗೆ ನಿಧನರಾದ, ದೆಹಲಿಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಬೈಕೆರೆ ನಾಗೇಶ್ ಅವರಿಗೆ ಭಾರತ ಸರ್ಕಾರದ ರಕ್ಷಣಾ ಇಲಾಖೆಯ 515 ಭೂಸೇನಾ ಕಾರ್ಯಗಾರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ನುಡಿನಮನ ಸಲ್ಲಿಸಿದೆ.
ವೇದಿಕೆಯ...
ಬಿಹಾರದ ಎರಡು ಬಾರಿಯ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಲು ನಿರ್ಧಾರ ಸ್ವಾಗತಾರ್ಹ ಆದರೆ ಕರ್ನಾಟಕ ದೀನದಲಿತರ ದ್ವನಿಯಾಗಿದ್ದ ಕರ್ನಾಟಕ ಮಾಜಿ ಸಿಎಂ ದೇವರಾಜ ಅರಸು...
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ( ಜಾತಿ ಜನಗಣತಿ ವರದಿ) ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು...
ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...
ಅಲ್ಪಸಂಖ್ಯಾತ ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ 22 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನು ಕೆರೆಗೆ ತಳ್ಳಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಮಗಳನ್ನು ರಕ್ಷಿಸಲು...
ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ. ನಿರ್ದೇಶಕ ಹುದ್ದೆಗೆ ಆಹ್ವಾನಿಸಲಾಗಿದ್ದು, 15ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದೆ. ಈ ಕುರಿತು ಸರ್ಕಾರ ನೇಮಕಾತಿಯ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಡಾ. ಸಿ. ಎನ್....
‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗುಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ.
ಮುಖ್ಯವಾಗಿ...
ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ವೇತನ ಹಿಂತಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು....