ಬೆಂಗಳೂರು: ಇಂದು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ಈ ದಿನವನ್ನು ದೇಶಾದ್ಯಂತ ಪರಾಕ್ರಮ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟಕ್ಕಾಗಿ ಅವರು ಮಾಡಿದ ತ್ಯಾಗವನ್ನು ಮುಂದಿನ...
ಬೆಂಗಳೂರು: ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ @JanardhanaBJPಗೆ ರಾಜಕೀಯ ಜೀವನದಲ್ಲಿ "ಚಮಚಾಗಿರಿ" ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಕಾಂಗ್ರೆಸ್...
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ...
ಬೆಂಗಳೂರು: ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.
ವೈದ್ಯಕೀಯ...
ಬೆಂಗಳೂರು: ಮಕ್ಕಳ ಕಥೆ ಪುಸ್ತಕಗಳ ಒಳಗೆ ಅಡಗಿಸಿ ಬೆಂಗಳೂರಿಗೆ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು ರೂ. 7.7 ಕೆಜಿ ಉತ್ತಮ ಗುಣಮಟ್ಟದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಚಿಲಿಯ ಪ್ರಜೆ 70 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಈ...
ಬೆಂಗಳೂರು:ಇಂದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಓದಲು ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರು ನಿರಾಕರಿಸಿದ್ದಾರೆ. ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿಜಿ ರಾಮ್ ಜಿ ಯೋಜನೆಯನ್ನು...
ಬೆಂಗಳೂರು: ದೇಶದ ಬಹುತೇಕ ರಾಜ್ಯಗಳ ಜನರ ಖರೀದಿ ಶಕ್ತಿಯು ನಿರೀಕ್ಷಿತ ಮಟ್ಟದಲ್ಲಿ ಇಲ್ಲವಾದರೂ ಕರ್ನಾಟಕದ ಜನರಿಗೆ ಆ ಶಕ್ತಿ ಬಂದಿದೆ. ಇದಕ್ಕೆ ಕಾರಣ ಐದು ಗ್ಯಾರಂಟಿಗಳು ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿದೆ.
ಗ್ಯಾರಂಟಿಗಳಿಂದ ರಾಜ್ಯದಲ್ಲಿ...
ಬೆಂಗಳೂರು: ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು BJP Karnataka ಪಕ್ಷದವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ಕಾಂಗ್ರೆಸ್ ಮುಖಂಡ, ಮೇಲ್ಮನೆ ಸದಸ್ಯ ಬಿಕೆ ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ರಾಜ್ಯಪಾಲರನ್ನು ತಡೆದ ತಮ್ಮನ್ನು...
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಭಾಷಣವನ್ನು ಓದದೆ ತಾವೇ ಸಿದ್ದಪಡಿಸಿಕೊಂಡು ಬಂದ ಒಂದೆರಡು ಸಾಲಿನ ಭಾಷಣ ಓದಿ ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ರಾಜ್ಯಪಾಲರು...
ಬೆಂಗಳೂರು: ವರ್ಷದ ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು...