CATEGORY

ರಾಜ್ಯ

ನಿರಂತರ ಮಳೆಯಿಂದ ಕಂಗೆಟ್ಟ ಕರ್ನಾಟಕ, ಜನಜೀವನ ಅಸ್ತವ್ಯಸ್ತ: ಎಲ್ಲೆಲ್ಲಿ ಏನಾಗಿದೆ?

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾನುವಾರವೂ ಮಳೆಯಾಗಿದೆ. ಇದರಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಾಳೆಯೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ 13...

ಸ್ನೇಹಿತನ ಪುತ್ರಿಯ ಮೇಲೆ ಅತ್ಯಾ*ಚಾರ; ಆರೋಪಿ ಬಂಧನ

ಬೆಂಗಳೂರು: ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟದಗುಡ್ಡದಹಳ್ಳಿಯ 44 ವರ್ಷದ ನಿವಾಸಿ ರವಿ ಎಂಬಾತನೇ ಆರೋಪಿ. ಈತನವಿರುದ್ಧ ಲೈಂಗಿಕ...

ಮಕ್ಕಳಿಗೆ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 1 ಕೋಟಿ ರೂ. ವಂಚನೆ; ಮುಖ್ಯಪೇದೆ ಅಮಾನತು

ಮಕ್ಕಳಿಗೆ ಉದ್ಯೋಗ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರಿಗೆ ಸುಮಾರು 1 ಕೋಟಿ ರೂ. ವಂಚಿಸಿದ್ದ ಪೊಲೀಸ್‌ ಮುಖ್ಯ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ. ಪ್ರಶಾಂತ್‌ ಕುಮಾರ್‌ ಎಚ್. ಆರ್.‌ ಎಂಬಾತನೇ ವಂಚಕ ಪೊಲೀಸ್‌ ಹೆಡ್‌...

ಹಾವೇರಿಯಲ್ಲಿ ಭಾರಿ ಮಳೆ: ನೀರಿನಲ್ಲಿ ಸಿಲುಕಿದ್ದ ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರ ರಕ್ಷಣೆ

ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪಂಡಾರಪುರಕ್ಕೆ ತೆರಳುತ್ತಿದ್ದ 30 ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದ್ದು, ಭಕ್ತರು ನಡು ನೀರಿನಲ್ಲಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ...

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

ಭಾರಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸೋಮವಾರವೂ ವರುಣ ಅಬ್ಬರ ಜೋರಾಗಿದೆ. ಮಳೆ ಹಾನಿ ಹಾಗೂ ಅಪಾಯದ ಮುನ್ಸೂಚನೆಯನ್ನು ಗಮನದಲ್ಲಿ ಇರಿಸಿಕೊಂಡು ಸೋಮವಾರ (ಅಕ್ಟೋಬರ್ 21 ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ...

ಕೊಲೆ ಪಾತಕರಿಗೆ ಸನ್ಮಾನಿಸಿದನ್ನು ವಿರೋಧಿಸಿ ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ‌

ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಸನ್ಮಾನ ಮಾಡುವುದನ್ನು ಗುಜರಾತು, ಉತ್ತರ ಪ್ರದೇಶಗಳಲ್ಲಿ ಕಾಣಬಹುದಿತ್ತು. ಆದರೆ ಇಂತಹ ಪದ್ದತಿ ಈಗ ಕರ್ನಾಟಕ್ಕೂ ಬಂದಿದ್ದು ತುಂಬಾ ಆತಂಕಕಾರಿ ಬೆಳವಣಿಗೆ ಇದು ಮಾನವೀಯ ಮೌಲ್ಯಗಳಿಗೆ ಆದ ದೊಡ್ಡ ಕಳಂಕ. ಹಾಗಾಗಿ...

ಬೆಂಗಳೂರಿನಲ್ಲಿ 2,500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ...

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ...

ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಹೊರತುಪಡಿಸಿ ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯ...

Latest news