CATEGORY

ರಾಜ್ಯ

ಸಚಿವ ಮಧು ಬಂಗಾರಪ್ಪ ನಿಂದಿಸಿದ ವ್ಯಕ್ತಿ ವಿರುದ್ದ ಎಫ್‌ ಐಆರ್‌

ಶಿವಮೊಗ್ಗ,: ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಇಲ್ಲಿನ ವಿನೋಬನಗರ ನಿವಾಸಿ ಮೋಹಿತ್ ನರಸಿಂಹ ಮೂರ್ತಿ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು...

ಚಂಡಮಾರುತ; ತಮಿಳುನಾಡು, ಪುದುಚೆರಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಶುಕರವಾರ ರಜೆ ನೀಡಲಾಗಿದೆ. ಚೆನ್ನೈ, ಚೆಂಗಲ್ಪಟ್ಟು ಮತ್ತು ಕಡಲೂರಿನಲ್ಲಿ...

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ

ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದರು.ಬೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ...

ಛಾಯಾಚಿತ್ರ ಹಾಗೂ ವಿಡಿಯೋಗ್ರಾಫರ್‌ ನೇಣಿಗೆ ಶರಣು

ಛಾಯಾಚಿತ್ರ ಹಾಗೂ ವಿಡಿಯೋಗ್ರಫಿ ಮಾಡಿಕೊಂಡಿದ್ದ39 ವರ್ಷದ ಕಿರಣ್‌ ಎಂಬುವರು ನೆಲಮಂಗಲದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರು ಮೂಲತಃ ಕೆ ಆರ್‌ ಪೇಟೆ ತಾಲೂಕಿನವರು ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಬೆಂಗಳೂರು...

ಪೋಕ್ಸೋ ಪ್ರಕರಣ; ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ಮುಂದುವರಿಕೆ; ಡಿ. 2ಕ್ಕೆ ವಿಚಾರಣೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು...

ದೆಹಲಿ ಮೂಲದ ಸ್ಪಾ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ದೆಹಲಿ ಮೂಲದ 24 ವರ್ಷದ ಸ್ಪಾ ಉದ್ಯೋಗಿಯೊಬ್ಬರು ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ ಮೃತ ಯುವತಿ. ಬಾಗಲಗುಂಟೆ ಠಾಣಾ ವ್ಯಾಪ್ತಿಯ 8ನೇ ಮೈಲಿಯಲ್ಲಿರುವ ಸ್ಪಾ...

ನಟಿ ದೀಪಿಕಾ ದಾಸ್ ಮತ್ತು ಆಕೆಯ ತಾಯಿಗೆ ಹಣ ನೀಡುವಂತೆ ಬೆದರಿಕೆ; ದೂರು ದಾಖಲು

ಬೆಂಗಳೂರು: ಯಶವಂತ ಎಂಬ ವ್ಯಕ್ತಿ ಮಧ್ಯರಾತ್ರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ನೀಡುವಂತೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಕಿರುತೆರೆ ನಟಿ ದೀಪಿಕಾ ದಾಸ್ ಅವರ ತಾಯಿ ಪದ್ಮಲತಾ ತುಮಕೂರು ರಸ್ತೆಯ...

ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ಕಿರುಕುಳ ಆರೋಪ, FIR ದಾಖಲು

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ತ್ಯಾಗರಾಜನಗರದ ಶಾಲೆಯೊಂದರ ಮುಖ್ಯಸ್ಥ ಹಾಗೂ ಕಾಂಗ್ರೆಸ್ ಮುಖಂಡ ಡಾ.ಗುರಪ್ಪ ನಾಯ್ಡು ಅವರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವೆಂಬರ್ 26ರಂದು ನಾಯ್ಡು...

RCB ತನ್ನ ತಪ್ಪನ್ನು ತಿದ್ದಿಕೊಳ್ಳದಿದ್ದರೆ ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ : ಕರವೇ ನಾರಾಯಣಗೌಡ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ...

Latest news