ಶೃಂಗೇರಿ: ದಕ್ಷಿಣಾಮ್ನಾಯ ಪೀಠವೇಂದು ಹೆಸರಾಗಿರುವ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ರೀಮಠ ತಳ್ಳಿಹಾಕಿದೆ....
ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ 341ನೇ ವಿಧಿಗೆ 3 ನೇ ಖಂಡ ಸೇರಿಸಿ ಸಂವಿಧಾನ ತಿದ್ದುಪಡಿ ಮಾಡಿ...
ಫೆಬ್ರವರಿ 12 ರಿಂದ ವಿಧಾನಮಂಡಲ ಅಧಿವೇಶನ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳು ನಡೆಯಲಿದೆ.
ಈ ಕುರಿತು ಮಾಹಿತಿ...
ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು "ಕರ್ನಾಟಕದ ಸಾಂಸ್ಕೃತಿಕ ನಾಯಕ" ಎಂದು ಘೋಷಣೆ ಮಾಡುವಂತೆ ಲಿಂಗಾಯತ ಮಠಾಧೀಶರು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ...
ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು ಮಾಧ್ಯಮಗೋಷ್ಠಿಯನ್ನು...
ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಅಭ್ಯರ್ಥಿಗಳಿಗೆ ಕೌಶಲ್ಯ ಶಿಕ್ಷಣ ನೀಡಲು ವಿಫಲವಾಗಿರುವ ಎಂಟು ಯೋಜನಾ ಅನುಷ್ಠಾನ ಏಜೆನ್ಸಿಗಳ ವಿರುದ್ಧ ಕರ್ನಾಟಕ ಸರ್ಕಾರ ಚಾಟಿ ಬೀಸಿದೆ....
ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ...
ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...
ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಎಸ್ ಐಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ...
ನಿಗಮ, ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.
ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕ್ಷಣದಲ್ಲಿ...