CATEGORY

ರಾಜ್ಯ

ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ; ಸ್ವಾಮೀಜಿ ಹೇಳಿಕೆಗೆ ಸಚಿವ ಮಹದೇವಪ್ಪ ಆಕ್ಷೇಪ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಸ್ವಾಮೀಜಿ...

ಇಬ್ಬರು ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ದೇವಯ್ಯ ಪಾರ್ಕ್ ಸಮೀಪವಿರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವೈಯ್ಯಾಲಿಕಾವಲ್​ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸಗಳ ಮೇಲೆ ಲೋಕಾಯುಕ್ತ...

ಸಂವಿಧಾನ ಅಂಗೀಕಾರಕ್ಕೆ 75 ವರ್ಷಗಳು; ಸುಳ್ಯದಲ್ಲಿ ರಾಷ್ಟ್ರಧ್ವಜ ಗೌರವ ಯಾತ್ರೆಗೆ ಚಾಲನೆ

ಸುಳ್ಯ: ರಾಷ್ಟ್ರೀಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಜಾಧ್ವನಿ ಕರ್ನಾಟಕ  ಹಮ್ಮಿಕೊಂಡಿರುವ ರಾಷ್ಟ್ರಧ್ವಜ ಗೌರವ ಯಾತ್ರೆಗೆ  ಸುಳ್ಯದ ತಹಶೀಲ್ದಾರರಾದ ಮಂಜುಳ  ಎಂ ರವರು  ಸಂಪಾಜೆಯಲ್ಲಿ ಸಂವಿಧಾನ ಪೀಠಿಕೆ ಮತ್ತು ರಾಷ್ಟ್ರಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು....

ಅಂಬೇಡ್ಕರ್ ಸಂವಿಧಾನವೇ ನಮಗೆ ಪವಿತ್ರ ಗ್ರಂಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಳಗಾವಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಅದೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್ ಎಲ್ಲವೂ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಮಂಗನ ಕಾಯಿಲೆ ಪೀಡಿತ ಪ್ರದೇಶಗಳಲ್ಲಿ ಸಂಚಾರಿ ಮೊಬೈಲ್ ಕ್ಲಿನಿಕ್ :ಸಚಿವ ದಿನೇಶ್ ಗುಂಡೂರಾವ್

ಶಿವಮೊಗ್ಗ: ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರಂಭದಿಂದಲೇ ಮುಂಜಾಗೃತಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಕೆ.ಎಫ್.ಡಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ...

ಸಿಂಧುತ್ವ ಪರಿಶೀಲನೆ ನಂತರ ಪಿಎಸ್‌ ಐ ಗಳಿಗೆ ನೇಮಕಾತಿ ಆದೇಶ:ಪರಮೇಶ್ವರ್‌

ಬೆಂಗಳೂರು: ಸಿಂಧುತ್ವ ಪರಿಶೀಲನೆ ಮಾಡಿದ ನಂತರ 545 ಪಿಎಸ್‌ಐ ಹುದ್ದೆಗೆ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಅಂತಿಮ ಪಟ್ಟಿಗೂ ಮುನ್ನವೇ ನೇಮಕಾತಿ ಆದೇಶ ನೀಡಲು ಸಾಧ್ಯವಿಲ್ಲ. ಆಯ್ಕೆಯಾದ...

ನವೆಂಬರ್ 28 ರಂದು ನಗರದ ಕೆಲವೆಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ  ತುರ್ತ ನಿರ್ವಹಣಾ  ಕಾಮಗಾರಿ ಹಿನ್ನೆಲೆಯಲ್ಲಿ ಲೀಲಾ ವೆಂಚ್ಯೂರ್ ಸ್ಟೇಷನ್ ನ ಈ ಕೆಳಕಂಡ ಪ್ರದೇಶಗಳಲ್ಲಿ ಗುರುವಾರ (28.11.2024) ರವರೆಗೆ ಬೆಳಗ್ಗೆ  9 ಗಂಟೆಯಿಂದ ರಿಂದ ಮಧ್ಯಾಹ್ನ 5 ಗಂಟೆವರೆಗೆ...

ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ವ್ಲಾಗರ್‌ ಭೀಕರ ಹತ್ಯೆ; ಇರಿದು ಕೊಲೆ ಮಾಡಿ ಪರಾರಿಯಾದ ಪ್ರಿಯಕರ

ಬೆಂಗಳೂರು: 22 ವರ್ಷದ ವ್ಲಾಗರ್‌ ಹಾಗೂ ಖಾಸಗಿ ಕಂಪನಿ ಉದ್ಯೋಗಿಯೊಬ್ಬರನ್ನು ಬೆಂಗಳೂರಿನ ಹೋಟೆಲ್‌ ವೊಂದರಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಮಾಯಾ ಗಗೋಯಿ ಹತ್ಯೆಗೀಡಾದ ದುರ್ದೈವಿ. ಖಾಸಗಿ...

ಬುಡಕಟ್ಟು ಸಮುದಾಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ...

ಮುಂದುವರೆದ ವಿಜಯೇಂದ್ರ, ಯತ್ನಾಳ ನಡುವಿನ ಭಿನ್ನಮತ; ಯಡಿಯೂರಪ್ಪ ಅವರಿಗೆ ಮನೆಯಲ್ಲಿರಲು ಸಲಹೆ

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...

Latest news