ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು...
ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು...
ಬೆಂಗಳೂರು: ಕಬ್ಬನ್ ಉದ್ಯಾನವನದಲ್ಲಿ ಸಾರ್ವತ್ರಿಕ ರಜಾ ದಿನಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದು, ತುರ್ತು ಸೇವೆಯ ಅಗ್ನಿ ಶಾಮಕ ಮತ್ತು ಆಂಬ್ಯುಲೆಲ್ಸ್ ಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಭಾನಾಯಕ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ...
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ನಾಳೆ ಶುಕ್ರವಾರದಿಂದ ಏಪ್ರಿಲ್ 4ರ ವರೆಗೂ ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ....
ನವದೆಹಲಿ: ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈಜೋಡಿಸಿವೆ. ದೇಶದ 62 ಕೋಟಿ ರೈತರು, ಇಂತಹ ರೈತ ವಿರೋಧಿ ಪಕ್ಷಗಳನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ...
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಹೆಚ್ಚಳ ನಂತರ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಬಿಎಂಆರ್ ಸಿಎಲ್ ಗೆ ನಷ್ಟದ ಭೀತಿ ಎದುರಾಗಿದೆ. ಈ ನಷ್ಟವನ್ನು ಸರಿದೂಗಿಸಿಕೊಳ್ಳಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ದೆಹಲಿ...
ಬೆಂಗಳೂರು: ರಾಜ್ಯ ರಾಜಕಾರಣಲ್ಲಿ ಹನಿಟ್ರ್ಯಾಪ್ ಪ್ರಕರಣ ಎರಡನೇ ಬಾರಿಗೆ ಸದ್ದು ಮಾಡುತ್ತಿದೆ. ಈ ವಿಷಯ ಕುರಿತು ವಿಧಾನಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ...
ಬೆಂಗಳೂರು: ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಸಂಬಂಧಪಟ್ಟ...
ಚೆನ್ನೈ: ಪತ್ನಿ ಅಶ್ಲೀಲ ವಿಡಿಯೊ ವೀಕ್ಷಿಸುವುದು, ಹಸ್ತಮೈಥುನ ಮಾಡಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ತೀರ್ಪು ನೀಡಿದೆ.
ಅಶ್ಲೀಲ ವಿಡಿಯೊ ವೀಕ್ಷಿಸುವುದು ವೀಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವುದು ನಿಜ. ಏಕೆಂದರೆ...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು...