CATEGORY

ರಾಜ್ಯ

ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರ

 ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಆಸ್ತಿ ವಿಚಾರವಾಗಿ ತಂದೆಯನ್ನು ಮಗನೇ ಕೊಲೆ ಮಾಡಿರುವ ಧಾರುಣ ಘಟನೆ ಹಳೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.  ಈ ಸಂಬಂಧ ಮೃತರ ಪತ್ನಿ, ಆರೋಪಿಯ ತಾಯಿ  ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು...

ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಲೆಂದೇ ಯತ್ನಾಳ್ ಬಣ ಹೋರಾಟ: ಪರಮೇಶ್ವರ್ ಆರೋಪ

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ವಕ್ಫ್ ನೋಟೀಸ್ ಕೊಟ್ಟಿರುವ ವಿಷಯದಲ್ಲಿ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಲೆಂದೇ ಬಸನಗೌಡ ಯತ್ನಾಳ್ ಬಣ...

ಒತ್ತುವರಿ: ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ನಡುವೆ ಘರ್ಷಣೆ

ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ. ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...

ಸತ್ಯದ ಕೊಲೆ ಮಾಡಿ ಸುಳ್ಳಿನ ಮೆರವಣಿಗೆ ಮಾಡುವ ಭ್ರಷ್ಟ ಜನತಾ ಪಾರ್ಟಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸುಳ್ಳಿನ ಮೆರವಣಿಗಾಗಿ ಸತ್ಯದ ಕೊಲೆ ಮಾಡಿ ಸಮಾಧಿ ಮಾಡುವ ಪ್ರಯತ್ನ “ಭ್ರಷ್ಟ ಜನತಾ ಪಾರ್ಟಿ“ಯವರದ್ದು. ಆದರೆ ಸತ್ಯಕ್ಕೆ ಸಾವಿಲ್ಲ ಎಂಬ ಅರಿವು ಅವರಿಗೆ ಇದ್ದಂತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ...

ಕಾಂತಾರ-1 ಶೂಟಿಂಗ್; ಸಹ ಕಲಾವಿದರ ಬಸ್ ಅಪಘಾತ: ಯಾರಿಗೆ, ಏನಾಯ್ತು?

ಕೊಲ್ಲೂರು: ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದ್ದು ಯಾರಿಗೆ ತಾನೇ ತಿಳಿದಿಲ್ಲ? ಇದು ವರ್ಲ್ಡ್ ವೈಡ್ ಹೆಸರು ಮಾಡಿದ ಸಿನೆಮಾ. ಆ ಯಶಸ್ಸಿನ ನಡುವೆಯೇ ಪ್ರೀಕ್ವೇಲ್...

ವಿಜಯೇಂದ್ರಗೆ ಯತ್ನಾಳ್‌ ಸೆಡ್ಡು; ವಕ್ಫ್‌ ವಿರುದ್ಧ ಬೀದರ್‌ ನಲ್ಲಿ ಯತ್ನಾಳ  ಟೀಂ ಹೋರಾಟ ಆರಂಭ; ಉಲ್ಬಣಗೊಂಡ ಭಿನ್ನಮತ

 ಬೀದರ್: ವಕ್ಸ್ ನೋಟಿಸ್‌ ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೆಂದ್‌ ಅವರಿಗೆ ಸೆಡ್ಡು ಹೊಡೆದು ಪ್ರತ್ಯೇಕ ಹೋರಾಟ ಆರಂಭಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ತಂಡ ಸೋಮವಾರ ಬೀದರ್‌ ಜಿಲ್ಲೆಗೆ...

ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಹೆಸರು: ಎಂ ಬಿ ಪಾಟೀಲ

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು‌ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು  ಶಿಫಾರಸು ಮಾಡಲಾಗಿದೆ...

ಚಿತ್ರನಟ ದರ್ಶನ್ ಜಾಮೀನು ರದ್ದುಪಡಿಸಲು ಕ್ರಮ; ಅಗತ್ಯ ಸಾಕ್ಷ್ಯಗಳ ಸಂಗ್ರಹ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ನಡೆದ ಸ್ಥಳದಲ್ಲಿ ಚಿತ್ರನಟ ದರ್ಶನ್ ಹಾಜರಿದ್ದ ಬಗ್ಗೆ ಫೋಟೋ ಸಾಕ್ಷ್ಯಗಳು ದೊರೆತಿದ್ದು ಅವರ ಜಾಮೀನು ರದ್ದುಪಡಿಸಲು ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ....

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದಿ. 26.11.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ...

ಇಂದು ನಾಳೆ ಬಸವನಗುಡಿ ಕಡ್ಲೆಕಾಯಿ ಪರಿಷೆ ಆರಂಭ; ವ್ಯಾಪಾರ ಬಲು ಜೋರು

ಬೆಂಗಳೂರು: ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಬೆಂಗಳೂರು ನಗರ ಕೂಡಾ ಒಂದಾಗಿದ್ದರೂ ಹಲವಾರು ಸಂಪ್ರದಾಯಗಳನ್ನು ಉಳಿಸಿಕೊಳ್ಳುತ್ತಾ ಬಂದಿದೆ. ಅದರಲ್ಲಿ ಕಡಲೆಕಾಯಿ ಪರಿಷೆ ಮತ್ತು ಕರಗ ಪ್ರಮುಖವಾದವು. ಜತೆಗೆ ಅಲ್ಲಲ್ಲಿ ಊರ ಹಬ್ಬಗಳು ನಡೆಯುತ್ತಲೇ...

Latest news