ಚಿಕ್ಕಬಳ್ಳಾಪುರ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಆಗುತ್ತದೆ ಎಂದು ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನು ನಂಬುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳುವುದು ಗೊತ್ತೇ ಇಲ್ಲ. ಅವರು...
ಬೆಂಗಳೂರು: ಪಹಲ್ಗಾಮ್ ದಾಳಿ ನಡೆದ ಹೊತ್ತಿನಲ್ಲೇ 20 ಬಿಲಿಯನ್ ಡಾಲರ್ ಹಣವನ್ನು ವಿಶ್ವ ಹಣಕಾಸು ಸಂಸ್ಥೆ (ಐಎಂಎಫ್) ಪಾಕಿಸ್ತಾನಕ್ಕೆ ನೀಡಿದೆ.ಆ ಸಂದರ್ಭದಲ್ಲಿ ಶ್ರೀಲಂಕಾ, ಬಾಂಗ್ಲಾ, ನೇಪಾಳ, ಮಾಲ್ಡೀವ್ಸ್ ಸೇರಿದಂತೆ ಸಣ್ಣ ರಾಷ್ಟ್ರಗಳೂ ನಮ್ಮ...
ಬೆಂಗಳೂರು: ಐಪಿಎಲ್ ನಲ್ಲಿ ಗೆಲುವು ಸಾಧಿಸಿದ ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು...
ಬೆಂಗಳೂರು: ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಅವಲೋಕಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಚೆನ್ನೈ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು 2013ರಲ್ಲಿ ನಡೆದ ಬಾಂಬ್ ಸ್ಫೋಟ ಸೇರಿದಂತೆ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಡೆದ ಹಲವು ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 30...
ಬೆಂಗಳೂರು: ಸರಿಸುಮಾರು ಒಂದು ದಶಕದ ನಂತರ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ ಸತತವಾಗಿ ವೈದ್ಯರು, ಸಿಬ್ಬಂದಿಗಳೊಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.ಈ ವರ್ಗಾವಣೆ...
ಬೆಂಗಳೂರು: ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಮನೆಯ ಪ್ಯಾಸೇಜ್ ಹತ್ತಿ ಅಡುಗೆ ಮನೆಯ ಯುಟಿಲಿಟಿ ಡೋರ್ ಅನ್ನು ಮುರಿದು ಒಳನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿ ಸೇರಿ ಇಬ್ಬರನ್ನು...
ಬೆಂಗಳೂರು: ಪಾರದರ್ಶಕತೆ ಕಳೆದುಕೊಂಡ ರೈಲ್ವೇ ಇಲಾಖೆಯ ಬಗ್ಗೆ ನರೇಂದ್ರ ಮೋದಿ ಅವರು ಶ್ವೇತ ಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ. ರೈಲ್ವೇ ಪ್ರಯಾಣ ದರ ಏರಿಕೆಯನ್ನು ಅವರು ತೀವ್ರವಾಗಿ ಖಂಡಿಸಿದ್ದು ಬೆಲೆ...
ನವದೆಹಲಿ: ಮತದಾರರು ತಾವು ನೆಲಸಿದ ಕ್ಷೇತ್ರದಲ್ಲಿ ಮಾತ್ರ ಮತದಾರರ ಪಟ್ಟಿಯಲ್ಲಿ ಸ್ವಯಂ ನೋಂದಣಿ ಮಾಡಿಸಿಕೊಳ್ಳಬೇಕೇ ಹೊರತು ಸ್ವಂತ ಮನೆ ಅಥವಾ ಸ್ವಂತ ಊರಿನಲ್ಲಿ ಅಲ್ಲ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್...
ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 'ಆಶಾಕಿರಣ' ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ...