ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ.
ಈ ನಕ್ಸಲರು...
ಬೆಂಗಳೂರು: ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ...
ಬೆಂಗಳೂರು: ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್...
ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಇಂದು ಮೈಸೂರು ಮತ್ತು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್...
ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿಯ ಹೇಳಿಕೆಯನ್ನು ವಿರೋಧಿಸುವ ಮಾದಿಗರ ಮೇಲೆ ಪೊಲೀಸ್ ದೂರುಗಳು ದಾಖಲಾಗುತ್ತಿದ್ದು ಅದನ್ನು ವಿರೋಧಿಸಿ ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ಅವರು ಸ್ವಾಮೀಜಿಗೆ ಬರೆದ ಪತ್ರದ ಪೂರ್ಣ ಪಾಠ...
ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್...
ಮಡಿಕೇರಿ: ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಆಗಮಿಸಿದ್ದು, ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಬಳಸುತ್ತಿರುವ ಪದ ಬಳಕೆ ಕುರಿತು ಕಾಂಗ್ರೆಸ್ ಮುಖಂಡರು ಆರ್ಎಸ್ಎಸ್ ಕಚೇರಿಗೆ ಪತ್ರ ಬರೆದಿದ್ದಾರೆ. ನಮ್ಮ...
ಬೆಂಗಳೂರು: ಕೋವಿಡ್-19 ಹೊಡೆತದಿಂದ ಆರ್ಥಿಕವಾಗಿ ತತ್ತರಿಸುವ ಜನರು ಇನ್ನೂ ಚೇತರಿಸಿಕೊಳ್ಳುತ್ತಲೇ ಇದ್ದಾರೆ. ವಾಸ್ತವ ಪರಿಸ್ಥಿತಿ ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ತಾಂಡವವಾಡುತ್ತಿದೆ ಎಂಬ ಮಾಹಿತಿ ಕರ್ನಾಟಕ ಸೇರಿದಂತೆ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ...
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...