CATEGORY

ರಾಜ್ಯ

ದೆಹಲಿ ವಿಧಾನಸಭೆ ಚುನಾವಣೆ: ಗೃಹಲಕ್ಷ್ಮಿ ಮಾದರಿ ಗ್ಯಾರಂಟಿ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ...

ಬಿಜೆಪಿ, ಆರ್‌ ಎಸ್‌ ಎಸ್‌ ಅಂಬೇಡ್ಕರ್‌ ವಿರೋಧಿಗಳು; ದಾಖಲೆ ಸಹಿತ ವಾಗ್ದಾಳಿ ನಡೆಸಿದ ಬಿ.ಕೆ. ಹರಿಪ್ರಸಾದ್‌

ಬೆಂಗಳೂರು: ಬಿಜೆಪಿಯವರು ಸಂವಿಧಾನ ಸಮ್ಮಾನ ಎನ್ನುವ ಸುಳ್ಳು ಕಾರ್ಯಕ್ರಮ ಆಯೋಜಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ರಾಜ್ಯದ ಜನ ಜಾತ್ಯಾತೀತವಾಗಿ ಬಿಜೆಪಿಯರಿಗೆ ಉಗಿದು ಮನೆಗೆ ಕಳುಹಿಸಿದ್ದಾರೆ. ಇದೇ ಕಾರಣಕ್ಕೆ...

ನಾಡಿಯವರ ಈ ಗುಣಗಳು ಅವರನ್ನು ಎತ್ತರಕ್ಕೆ ನಿಲ್ಲಿಸಿದ್ದವು!

ನೆನಪು ಪ್ರಖರವಾದ ವೈಚಾರಿಕ ಪ್ರಜ್ಞೆಯ ಚಿಂತಕ,  ಸರ್ವ ಧರ್ಮ ಸಮಭಾವದ ಪ್ರತಿಪಾದಕ, ಬರೆದಂತೆ ಬದುಕಿದ, ಬದುಕಿದಂತೆ ಬರೆದ  ಸಮಾಜಮುಖಿ ಸಾಹಿತಿ ಡಾ.ನಾ. ಡಿಸೋಜ ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಹೋರಾಟದ ಸಂಗಾತಿ ಸಾಗರದ...

ಅಂಬೇಡ್ಕರ್‌ರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ ಶಾ ಶಾ ರಾಜೀನಾಮೆಗೆ ಆಗ್ರಹಿಸಿ ಜ. 9 ರಂದು ಹು.ಧಾ.ಬಂದ್

ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...

ಅರಣ್ಯ ಅಪರಾಧಕ್ಕೆ ಇನ್ನು ಮುಂದೆ ಆನ್ ಲೈನ್ ಎಫ್ಐಆರ್

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

HMPV ವೈರಸ್ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಸೂತಕದ ಮನೆಯಲ್ಲಿ ಕೇಸರಿಗರ ರಾಜಕಾರಣ

RSS ನ್ನು ನೇರಾ ನೇರಾ ಟೀಕಿಸುವ ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಮಾಡುವ ಮೂಲಕ ರಾಜೀನಾಮೆ ಕೊಡುವಂತೆ ಮಾಡಬೇಕು ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ವರ್ಚಸ್ಸಿಗೆ ಕಳಂಕ ತರಬೇಕು ಎಂಬುದೇ ರಾಜ್ಯ...

ಎಚ್‌ಎಂಪಿ ವೈರಸ್: ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಗಳನ್ನು ಅನುಸರಿಸಿ

ಬೆಂಗಳೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಭಾರತದಲ್ಲಿಯೂ ಕಾಣಿಸತೊಡಗಿದೆ. ಈ ವೈರಸ್‌ ಕೋವಿಡ್ ರೀತಿ ಜನಸಾಮಾನ್ಯರ ಆತಂಕಕ್ಕೆ ಕಾರಣವಾದರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಎಚ್‌ಎಂಪಿವಿ ಎರಡು...

ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆಗೆ ಚಾಲನೆ: ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು: ಸಾರಿಗೆ ನೌಕರರು ಮತ್ತು ಅವರ ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿಯೂ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕರ್ನಾಟಕ ರಸ್ತೆ...

ಅಮಿತ್‌ ಶಾ ಹೇಳಿಕೆ ಖಂಡನೆ; ಕೊಪ್ಪಳ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ

ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿವಿದ...

Latest news