CATEGORY

ರಾಜ್ಯ

ಪ್ರಜಾಪ್ರಭುತ್ವ, ಆರ್ಥಿಕತೆ ಸಾಮಾಜಿಕ ವ್ಯವಸ್ಥೆಗೆ ಹಾನಿ ಮಾಡಿದ್ದೇ ಮೋದಿ ಸರ್ಕಾರದ 11 ವರ್ಷಗಳ ಸಾಧನೆ: ಖರ್ಗೆ ಆಪಾದನೆ

ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

ಕಾಲ್ತುಳಿತ ತನಿಖೆ: ಗಾಯಳುಗಳಿಗೆ ನೋಟಿಸ್‌ ನೀಡಿದ ಜಿಲ್ಲಾಧಿಕಾರಿಗಳು; ಜೂನ್ 11ರಂದು ಹಾಜರಾಗಲು ಸೂಚನೆ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ  ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ....

ಪ್ರಧಾನಿಯಾಗಿ 11 ವರ್ಷ ಮುಗಿಸಿದ ನರೇಂದ್ರ ಮೋದಿ: ಇವರ ಸರ್ಕಾರಕ್ಕೆ ಶೂನ್ಯ ಅಂಕ ಎಂದು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೂರನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು....

ಮಂಗಳೂರು ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಶಿಲ್ಪ ಪತ್ತೆ; ಬೌದ್ಧನೆಲೆಯಾಗಿದ್ದಕ್ಕೆ ಪುರಾವೆ?

ಮಂಗಳೂರು: ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ...

ಎನ್ ಐ ಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ನಿರ್ಧಾರ; ಸಚಿವ ಪರಮೇಶ್ವರ

ಬೆಂಗಳೂರು: ಮಂಗಳೂರಿನ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಇಂದು ಸಭೆ ನಡೆಸಿ, ಎನ್ಐಎಗೆ ಕೊಡಬೇಕೇ? ಬೇಡವೇ? ಎಂದು...

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು : ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ...

ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಬೀದಿಬದಿ ಹೋಟೆಲ್ ಆಹಾರದ ಮೇಲೆ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು  ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ...

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಸರ್ಕಾರ ನಿರ್ಧಾರ

ಬೆಂಗಳೂರು: ಜಾತಿಗಣತಿ ವರದಿ ಜಾರಿ ಕುರಿತು ಮುಂದಿನ ವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಮಧ್ಯೆ ವೀರಶೈವ ಲಿಂಗಾಯತ ಮತ್ತು...

ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಟಿವಿ ವರದಿಗಾರನನ್ನು ಗಡಿಪಾರು ಮಾಡಲು ಆಗ್ರಹ

ತುಮಕೂರು:ದಲಿತ ಸಮುದಾಯಕ್ಕೆ ಸೇರಿದ ಟಿವಿ ಚಾನೆಲ್ ವರದಿಗಾರ ಮಂಜುನಾಥ್ ಮೇಲೆ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮತ್ತೊಂದು ಟಿವಿ ಚಾನೆಲ್ ವರದಿಗಾರ ಆರೋಪಿ ಮಂಜುನಾಥ್ ತಾಳಮಕ್ಕಿಯನ್ನುಜಿಲ್ಲೆಯಿಂದ ಗಡೀಪಾರು ಮಾಡಬೇಕು. ಮಾನಸಿಕ...

ಆರ್ ಸಿಬಿ ಕಾಲ್ತುಳಿತ ದುರಂತ: ತನಿಖೆ ಆರಂಭಿಸಿದ ಎಸ್ ಪಿ ಶುಭನ್ವಿತಾ ನೇತೃತ್ವದ ಸಿಐಡಿ ತಂಡ

ಬೆಂಗಳೂರು:ಐಪಿಎಲ್ ನಲ್ಲಿ ಗೆಲುವು ಸಾಧಿಸಿದ ಆರ್ ಸಿಬಿ ಆಟಗಾರರರಿಗೆ ನಡೆದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರವೇಶ ದ್ವಾರಗಳಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದಿನಿಂದ ಆರಂಭವಾಗಿದೆ. ಸಿಐಡಿ ಎಸ್...

Latest news