CATEGORY

ರಾಜ್ಯ

ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದ್ರೆ ಸರಿ ಇರಲ್ಲ: ಸಚಿವ ತಂಗಡಗಿ ಎಚ್ಚರಿಕೆ

ಬೆಂಗಳೂರು: ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ...

ಕರವೇ ನಾರಾಯಣಗೌಡರು ಬೆಳಗಾವಿಗೆ ಕಾಲಿಡುತ್ತಿದ್ದಂತೆ ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್

ಬೆಳಗಾವಿ : ನಾವು ಸಹ ಕನ್ನಡಿಗರೇ ಇದ್ದೀವಿ. ಸಣ್ಣ ಜಗಳವನ್ನು ಕನ್ನಡ-ಮರಾಠಿ ಅಂತ ಮಾಡಲಾಗ್ತಿದೆ. ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲು ಮಾಡಿದ್ದ ಪೋಕ್ಸೋ ಕೇಸ್ ಅನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಬಸ್ ಕಂಡಕ್ಟರ್...

ದೂರು ನೀಡಲು ಬಂದ ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಮತ್ತು ಬಾಲಕಿ ಸ್ನೇಹಿತನ ಬಂಧನ

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್‌ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ....

ಕಾರಿನಲ್ಲೇ ಹೃದಯಾಘಾತ: ಆದರೆ ತಿಳಿದು ಬಂದಿದ್ದು 10 ಗಂಟೆ ನಂತರ

ಬೆಂಗಳೂರು: ಸಾವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾವಾಗ ಎಲ್ಲಿ ಹೇಗೆ ಸಂಭವಿಸುತ್ತದೆ ಎಂದು ಯಾರೂ ಹೇಳಲಾಗದು. ಈ ರೀತಿಯ ಅನಿರೀಕ್ಷಿತ ಸಾವಿಗೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಸಂಭವಿಸಿದೆ. ನಗರದ ಬ್ರೂಕ್ ಫಿಲ್ಡ್ ನ...

ಸುಳ್ಳು ಪ್ರಕರಣ: ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: 12 ವರ್ಷಗಳ ಹಿಂದಿನ ಪ್ರಕರಣದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಶಿಗೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯ 1.20 ಲಕ್ಷ ರೂ.ಗಳ ದಂಡ ವಿಧಿಸಿದೆ. ಮಹೇಶ್ ಜೋಶಿ...

ನಿಮ್ಮ(ಎಂಇಎಸ್) ಮರಾಠಿ ಪ್ರೇಮ ಕರ್ನಾಟಕದಲ್ಲಿ ನಡೆಯೊಲ್ಲ : ಕರವೇ ನಾರಾಯಣ ಗೌಡ್ರು ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡೋದಾದ್ರೆ ನೀವ್ಯಾರು(ಎಂಇಎಸ್) ಕರ್ನಾಟಕದಲ್ಲಿ ಇರಬಾರದು. ಇವತ್ತೆ ಗಂಟು-ಮೂಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗಿ. ಎಂಇಎಸ್ ಮರಾಠಿ ಗುಂಡಾಗಳಿಗೆ ಇದು ನೇರವಾದ ಎಚ್ಚರಿಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ...

ಕೊಳಚೆ ನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಬೆಂಗಳೂರು: ಕೊಳಚೆ ನಿವಾಸಿಗಳ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ 2025-26  ನೇ ಸಾಲಿನ ಬಜೆಟ್‌ನಲ್ಲಿ ಕೊಳಚೆ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು ಎಂದು ಸ್ಲಂ ಜನಾಂದೋಲನ...

ಹೃದಯಾಘಾತದಿಂದ ಸಂಭವಿಸುವ ಸಾವುಗಳಿಗೆ ಯಾರು ಹೊಣೆ?

ಚಿಂತಾಮಣಿಯ ಭಾಗದ ಜನರು ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆ ಪಡೆಯಲು 50 ಕಿಲೋ ಮೀಟರ್ ದೂರದ ಕೋಲಾರಕ್ಕಾದರೂ ಹೋಗಬೇಕು ಅಥವಾ 70 ಕಿಲೋ ಮೀಟರ್ ದೂರದ ಬೆಂಗಳೂರಿಗೇ ಹೋಗಬೇಕು. ಇದರಿಂದಾಗಿ ಆಸ್ಪತ್ರೆ ತಲುಪುವ...

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಬಿಬಿಎಂಪಿ ಇಬ್ಭಾಗ, 7 ಪಾಲಿಕೆಗಳ ರಚನೆಗೆ ಜಂಟಿ ಸದನ ಸಮಿತಿ ಸಲಹೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು(ಬಿಬಿಎಂಪಿ) ಆಡಳಿತಾತ್ಮಕ ದೃಷ್ಟಿಯಿಂದ 7 ಪಾಲಿಕೆಗಳನ್ನಾಗಿ ವಿಭಜಿಸಿ ಪುನಾರಚನೆ ಮಾಡಲು  ಜಂಟಿ ಸದನ ಸಮಿತಿ ಶಿಫಾರಸ್ಸು ಮಾಡಿದೆ.  ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ಅಧ್ಯಯನಕ್ಕಾಗಿ ಕಾಂಗ್ರೆಸ್‌ ಶಾಸಕ ರಿಜ್ವಾನ್‌...

ಕಾಫಿ ಡೇ ವಿರುದ್ಧದ ದಿವಾಳಿ ಪ್ರಕ್ರಿಯೆ ಪುನಾರಂಭ

ನವದೆಹಲಿ: ಕೆಫೆ ಕಾಫಿ ಡೇ ಮಾಲೀಕತ್ವದ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್‌ ವಿರುದ್ಧದ ದಿವಾಳಿ ಪ್ರಕ್ರಿಯೆ ಮತ್ತೆ ಆರಂಭವಾಗಿದೆ. ಫೆ. 21ರ ಒಳಗೆ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ಕಂಪನಿ ಕಾನೂನು...

Latest news