ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ 41 ಸರ್ಕಾರಿ ವಿಶ್ವವಿದ್ಯಾಲಯಗಳಿದ್ದು, ಕೆಲವು ವಿಶ್ವವಿದ್ಯಾಲಯದ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ...
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಪಕ್ಷದ ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿ 42 ಜನರ ವಿರುದ್ಧ FIR ದಾಖಲಾಗಿದೆ.
ಹುಬ್ಬಳ್ಳಿಯ ಶಹರ...
ಶ್ರೀಕಾಂತ್ ಪೂಜಾರಿಯ ಮೇಲಿನ 30 ವರ್ಷದ ಹಿಂದಿನ ಕೇಸನ್ನು ರೀ ಓಪನ್ ಮಾಡಿರುವ ಸರ್ಕಾರಕ್ಕೆ ಹಿಂಪಡೆಯಲು ಸಲಹೆ ನೀಡಲು ಮಾಜಿ ಸಿಎಂ ಜಗದೀಶ ಶೆಟ್ಟರ್ ಮುಂದಾಗಿದ್ದಾರೆ.
1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ...
ತಮ್ಮ ಪುತ್ರನಿಗೆ ಮೈಸೂರಿನಿಂದ ಲೋಕಸಭಾ ಟಿಕೆಟ್ ಕೊಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ನವರು ದಾಳ ರೂಪಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಈಗ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು...
2024ರ ಲೋಕಾಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುರುವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಭಾರತವನ್ನು ಹಿಂದೂ...
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆಯ ದಾಳಿಯಿಂದ ಕಾರ್ಮಿಕ ವಸಂತ್ (45) ಮೃತಪಟ್ಟಿದ್ದಾರೆ. ನಿರಂತರವಾಗಿ ಕಾಡಾನೆಗಳ ದಾಳಿಗೆ ಜನರು ಬಲಿಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೆ ಶವವನ್ನು ಸ್ಥಳದಿಂದ...
ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಬಸ್ ಕ್ಯಾಬ್ ವ್ಯಾನ್ ನಂತಜಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯನ್ನು ನೇಮಿಸಿಕೊಳ್ಳಬೇಕು ಹಾಗೂ ಬಸ್ ಕ್ಯಾಬ್ ವ್ಯಾನ್ ಹಾಗೂ ಆಟೋ ರಿಕ್ಷಾ ಸೇರಿದಂತೆ ಮಕ್ಕಳನ್ನು ಕರೆತರುವ ಎಲ್ಲಾ...
ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್...
ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಡಿಸಿಎಂ ಆಗಬೇಕು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಮಾತನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ...
ಉತ್ತರ ಕರ್ನಾಟಕದ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾಗಿರುವ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬರೋಬ್ಬರಿ ಒಂದು ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಚಿನ್ನ ಬೆಳ್ಳಿಯನ್ನು...