ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45...
ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು: ರಾಜ್ಯದಲ್ಲಿ 10 ವಿದ್ಯಾರ್ಥಿಗಳಿಗಿಂತ ಕಡಿಮೆ ದಾಖಲಾತಿ ಇರುವ 4,264 ಶಾಲೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಮೇ ತಿಂಗಳಲ್ಲಿ...
ಗೋರಖಪುರ: ಹೋಳಿ ಹಬ್ಬದ ಬಣ್ಣಗಳಿಂದ ಸಮಸ್ಯೆಯಾಗುತ್ತದೆ ಎನ್ನುವವರು ದೇಶ ಬಿಟ್ಟು ತೊಲಗಬೇಕು ಎಂದು ಉತ್ತರಪ್ರದೇಶದ ಮೀನುಗಾರಿಕಾ ಸಚಿವ, ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಗೆ ವಿಪಕ್ಷಗಳು...
ಬೆಂಗಳೂರು: ತನ್ನ ಪಾಡಿಗೆ ತಾನು ನಡೆದುಕೊಂಡು ಮಹಿಳೆ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪಾನ್ ಮಸಲಾ ತಿಂದು ಉಗಿದು ನಂತರ ಪೊಲೀಸರ ಅತಿಥಿಯಾಗಿದ್ದಾನೆ. ಇದೀಗ ಇಂದಿರಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಕೆಲವು ದಿನಗಳ...
ನವದೆಹಲಿ: ಕೇವಲ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದಲ್ಲಿ ಬಡತನ ನಿರ್ಮೂಲನೆ ಅಸಾಧ್ಯ. ಬದಲಿಗೆ ಉದ್ಯೋಗ ಸೃಷ್ಟಿ ಬಡತನವನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮುಂಬೈನಲ್ಲಿ ನಡೆದ...
ಬೆಂಗಳೂರು : ಬೆಂಗಳೂರು ಜಲಮಂಡಳಿಯ "ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ" ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ...
ಬೆಂಗಳೂರು: ಬಾಸ್ಕೆಟ್ ಬಾಲ್ ಕೋಚ್ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ. ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು...