ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...
ಬೆಂಗಳೂರು: ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಸುಮಾರು 60ಕ್ಕೂ ಹೆಚ್ಚು ಬೈಕ್ಗಳು ಅಗ್ನಿಗಾಹುತಿಯಾಗಿವೆ. ಮಹದೇವಪುರದ ಬಿ.ನಾರಾಯಣಪುರದಲ್ಲಿ ಈ ದುರಂತ ಸಂಭವಿಸಿದೆ. ಹೊಸ ವರ್ಷದ...
ತುಮಕೂರು: ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್ ಆಯ್ಕೆಯಾಗಿದ್ದಾರೆ. ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ ಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ ಎಸ್ ಆರ್ ಟಿಸಿ) ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯಕ್ಕೆ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ...
ಬೆಂಗಳೂರು: ರಾಜ್ಯ ಮದ್ಯ ಮಾರಾಟಗಾರರ ಸಂಘದ ಮಾಹಿತಿ ಪ್ರಕಾರ ಡಿಸೆಂಬರ್ 28ರಿಂದ ಡಿಸೆಂಬರ್ 31ರ ಮಧ್ಯಾಹ್ನದವರೆಗೆ 713.58 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ನಾಲ್ಕು ದಿನಗಳಲ್ಲಿ 6.97 ಲಕ್ಷ ಕಾರ್ಟನ್ ಬಾಕ್ಸ್...
ಬೆಂಗಳೂರು: ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಟೂಲ್ಕಿಟ್ ಬಹಳ ಸೊಗಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದದಾರೆ. ತಮ್ಮ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಕುರಿತು...
ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಳೆದ ವಾರ ಸಂಭವಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರದ ಮಾಲಂಬಿ...
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ವಾರ್ತಾ ಮತ್ತು ಸಾರ್ವಜನಿಕ...
ಬೆಂಗಳೂರು: ದೃಷ್ಟಿದೋಷ ಹೊಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಮುಂದಿನ 2 ವರ್ಷಗಳಲ್ಲಿ ಬಸ್ ಸಂಚಾರ ವಿವರಗಳ ಧ್ವನಿವರ್ಧಕ ಪ್ರಕಟಣೆಯ ಆಡಿಯೊ ವ್ಯವಸ್ಥೆ (ಆಡಿಯೊ ಅನೌನ್ಸ್ಮೆಂಟ್ ಸಿಸ್ಟಂ) ಕಲ್ಪಿಸಬೇಕು...
ಬೆಂಗಳೂರು: ಕಳೆದ ಒಂದು ದಶಕದಿಂದ ಬೆಂಗಳೂರಿನ ಓಕಳಿಪುರ ಜಂಕ್ಷನ್ನ ಅಷ್ಟಪಥ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿ ನಡೆಯುತ್ತಲೇ ಇದೆ. ಇದರಲ್ಲಿ ಈಗಾಗಲೇ ಆರು ಪಥವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬಾಕಿ ಉಳಿದಿರುವ ಎರಡು...