CATEGORY

ರಾಜ್ಯ

ಪ್ರಧಾನಿಗಳೇ ಯುದ್ಧ ನಿರಾಕರಿಸಿದ್ದನ್ನು ಕರ್ನಾಟಕದ ಬಿಜೆಪಿಯವರು ಮರೆತರೇ?

ಪ್ರಧಾನಿಗಳೇ ಯುದ್ಧವನ್ನು  ಬಲವಾಗಿ ನಿರಾಕರಿಸಿದ್ದನ್ನು ಮರೆತಿರುವ ಕರ್ನಾಟಕದ ಬಿಜೆಪಿ ನಾಯಕಮಣಿಗಳು ಬುದ್ಧ ನೆಲೆಯಲ್ಲೆ ಯುದ್ಧವನ್ನು ತಾತ್ವಿಕವಾಗಿ ನಿರಾಕರಿಸಿದ ಸಿದ್ದರಾಮಯ್ಯ ಅವರ ಮೇಲೆ ದಾಳಿ ಮಾಡುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ಮತ್ತು ಬೌದ್ಧಿಕ ದಿವಾಳಿತನಕ್ಕೆ...

ರೈಲ್ವೆ ಪರೀಕ್ಷೆ: ಜನಿವಾರ, ಮಾಂಗಲ್ಯ ತೆಗೆಸದಂತೆ ಸಚಿವ ವಿ. ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ...

ಬಿಜೆಪಿ- ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ, ಬಗ್ಗಲ್ಲ: ಸಿಎಂ ಗುಡುಗು

ಬೆಳಗಾವಿ: ನಾವು ಬಿಜೆಪಿ-ಆರ್‌ ಎಸ್‌ ಎಸ್‌ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ...

ನಾರಾಯಣ ಸೇವಾ ಸಂಸ್ಥಾನದಿಂದ 700 ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

ಬೆಂಗಳೂರು: ನಗರದ ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ...

ಬಸವ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ಸುತ್ತೋಲೆ ವಾಪಸ್‌ ಪಡೆದ ಶಂಕರ ಬಿದರಿ

ಬೆಂಗಳೂರು: ವಿವಾದ ಸೃಷ್ಟಿಯಾದ ನಂತರ ಮತ್ತು ಸಾಕಷ್ಟು ಟೀಕೆಗಳು ಕೇಳಿ ಬಂದ ನಂತರ ಬಸವ ಜಯಂತಿ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ತನ್ನ ವಿವಾದಾತ್ಮಕ ಆದೇಶವನ್ನು ಅಖಿಲ ಭಾರತ ವೀರಶೈವ ಮಹಾಸಭಾ...

ಅವಹೇಳನಾಕಾರಿ ಹೇಳಿಕೆ; ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಹಕ್ಕು ಬಾಧ್ಯತಾ ಸಮಿತಿಗೆ ದೂರು

ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತಾ ಸಮಿತಿಗೆ ದೂರು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಬಾಜಿ ಕಟ್ಟಿಕೊಂಡು ಅತಿಯಾದ ಮದ್ಯ ಸೇವಿಸಿ ಮೃತನಾದ ಯುವಕ

ಮುಳಬಾಗಿಲು: ಮದ್ಯ ಸೇವನೆ ಮಾಡಲು ಸಾವಿರಾರು ರೂ. ಬಾಜಿ ಕಟ್ಟಿಕೊಂಡು ಅತಿಯಾದ ಮದ್ಯ ಸೇವನೆ ಮಾಡಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮುಳಬಾಗಿಲು ತಾಲ್ಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತೀಕ್ (21) ಮೃತ ಯುವಕ. ಭಾನುವಾರ...

ಕಾಲು ಜಾರಿ ಟೆರೇಸ್‌ ನಿಂದ ಬಿದ್ದು ಅಮೆಜಾನ್‌ ಉದ್ಯೋಗಿ ಸಾವು

ಬೆಂಗಳೂರು: ಅಮೆಜಾನ್‌ ಕಂಪನಿಯ ಉದ್ಯೋಗಿಯೊಬ್ಬರು ಮನೆಯ ಟೆರೇಸ್‌ ನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ದೇವಸಂದ್ರದ ನೇತ್ರಾವತಿ ಲೇ ಔಟ್‌ ನಲ್ಲಿ ನಡೆದಿದೆ. ನೇತ್ರಾವತಿ ಲೇಔಟ್ ನಿವಾಸಿ 38 ವರ್ಷದ ಗೋಪಾಲ್...

ಸಿ ಎಂ ಸಿದ್ದರಾಮಯ್ಯ ಕೈಯಲ್ಲಿ ಪಾಕಿಸ್ತಾನ ಧ್ವಜ, ತಾಲಿಬಾನ್ ಹಾಡು: ನಮ್ಮ ಮೋದಿ ಫೇಸ್ಬುಕ್ ಪೇಜಿನ ವಿಕೃತಿ

ಬೆಂಗಳೂರು: ಏ. 22ರಂದು ದೇಶವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಉಗ್ರರು 28 ನಾಗರಿಕರನ್ನು ಹತ್ಯೆ ಮಾಡಿದರು. ಕಾಶ್ಮೀರಿ ನಾಗರಿಕರೂ ಸೇರಿದಂತೆ ಇಡೀ ದೇಶವೇ ಕಣ್ಣೀರಿಟ್ಟಿತು. ದುಃಖತಪ್ತ...

ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್...

Latest news