ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ....
ಚನ್ನಪಟ್ಟಣ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕುಡ್ಲೂರು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಮುಖ್ಯಾಂಶಗಳು ಹೀಗಿವೆ:
ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋತಿದ್ದ, ನಂತರ ರಾಮನಗರದಲ್ಲಿ ಸೋತಿದ್ದ...
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ನಿರ್ವಾಹಕ ಕೂಡಲೆ ಬಸ್ ನ ಬ್ರೇಕ್ ಒತ್ತಿ ಅಪಘಾತವಾಗುವುದನ್ನು ತಪ್ಪಿಸಿದ್ದಾರೆ.
ಹಾಸನ ನಿವಾಸಿ ಕಿರಣ್ ಕುಮಾರ್ (38) ಮೃತಪಟ್ಟ ಚಾಲಕ. ಬುಧವಾರ...
ನವದೆಹಲಿ : ಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗಿದ್ದು ಇದೆ ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು...
ಏಕಗವಾಕ್ಷಿ ಯೋಜನೆಯಡಿಯಲ್ಲಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗಾಗಿ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ʼಉಮಾʼ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶವನ್ನು ಸರ್ಕಾರ ಅಭಿವೃದ್ಧಿಪಡಿಸಿದೆ. ಮೈಕ್ರೋಸಾಫ್ಟ್...
ಬೆಂಗಳೂರು : ʼನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು (ಮುಡಾ ಪ್ರಕರಣ), ವಿಚಾರಣೆಯ ಸಂದರ್ಭದಲ್ಲಿ ಲೋಕಾಯುಕ್ತಕ್ಕೆ ವಾಸ್ತವಾಂಶ ತಿಳಿಸಿದ್ದೇನೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಯ ನಂತರ ಟ್ವೀಟ್...
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.
ಚನ್ನಪಟ್ಟಣ...
ಚನ್ನಪಟ್ಟಣಕ್ಕೆ ನೀರಾವರಿ ಯೋಜನೆ ತಂದು ಕೆರೆ ತುಂಬಿಸಿದ್ದು ಯೋಗೇಶ್ವರ್. ಅದನ್ನು ಮುಂದುವರೆಸಿಕೊಂಡು ಹೋಗಬಹುದಿತ್ತು ಆದರೆ ನಿಮ್ಮ ಅನುಕೂಲಕ್ಕೆ ಕ್ಷೇತ್ರ ಬಿಟ್ಟರೆ, ಜನರ ಅನುಕೂಲ ನೋಡುವವರ್ಯಾರು ?ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 8, ಶುಕ್ರವಾರದಂದು ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.ಸಾರ್ವಜನಿಕರು...