ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ...
ಬೆಂಗಳೂರಿನ ರಾಜ್ ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಆಕಸ್ಮಿಕ ಬೆಂಕಿ ತಗುಲಿ 45 ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು, ಇಡೀ ಶೋರೂಂ...
ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.. ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕಕರ ಕ್ಷೇಮಾಭಿವೃದ್ಧಿ...
ಬೆಂಗಳೂರು: ಎಣ್ಣೆ ಪ್ರಿಯರಿಗೆ ಫುಲ್ ಖುಷ್. ನಾಳೆ ಎಂದಿನಂತೆ ಮದ್ಯ ಮಾರಾಟ ಇರುತ್ತದೆ. ಈ ಹಿಂದೆ ರಾಜ್ಯ ಮದ್ಯ ಮಾರಾಟಗಾರರ ಸಂಘ ನಾಳೆ ನ.೨೦ರಂದು ಮದ್ಯದಂಗಡಿಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಮದ್ಯ...
ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ...
ಬೆಂಗಳೂರು: ಸಿನಿಮಾ ಚಿತ್ರೀಕರಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಕಾರಣಕ್ಕೆ ಕೋಪಗೊಂಡು ನಿರ್ದೇಶಕರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಕಿರುತೆರೆ ನಟ ತಾಂಡವೇಶ್ವರ ಎಂಬುವರನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಂಡವೇಶ್ವರ್...
ಬೆಂಗಳೂರು: ಕರ್ನಾಟಕ ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2024ನೇಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ದತ್ತಿ...
ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ...
ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್...