CATEGORY

ರಾಜ್ಯ

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣು

ನಟ, ನಿರ್ದೇಶಕ ಗುರುಪ್ರಸಾದ್‌ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ವಕ್ಫ್ ಸಂಬಂಧಿಸಿದಂತೆ ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ...

ವಿದ್ಯಾರಣ್ಯರೂ, ಪೇಜಾವರರೂ ಮತ್ತು ಹರಿಪ್ರಸಾದರೂ….

ಸ್ವಾಮಿಗಳು ರಾಜಕೀಯ ಮಾತನಾಡಿದ ಬಳಿಕ ರಾಜಕೀಯ ಪ್ರತಿಕ್ರಿಯೆ ಕೇಳಲು ತಯಾರಿರಬೇಕು. ಪ್ರತಿಕ್ರಿಯೆ ಬಂದಾಗ ತನ್ನ ಸಮುದಾಯವನ್ನು ರಾಜಕಾರಣಿ ವಿರುದ್ದ ಎತ್ತಿಕಟ್ಟುವ ವ್ಯಕ್ತಿಗಳು ರಾಜಕೀಯ ಮಾತನಾಡಬಾರದು. ದಿವಂಗತ ಪೇಜಾವರ ವಿಶ್ವೇಶತೀರ್ಥರು ಬದುಕಿಡೀ ರಾಜಕೀಯ ಮಾತನಾಡಿದರು....

2 ಲೋಕಸಭಾ ಚುನಾವಣೆ ಪ್ರಣಾಳಿಕೆ ಜೊತೆ ಬಹಿರಂಗ ಚರ್ಚೆಗೆ ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ...

ಶಿಗ್ಗಾಂವಿ: ಬಿಜೆಪಿಯಿಂದ ಕ್ಷೇತ್ರವನ್ನು ಕಸಿದುಕೊಳ್ಳಲು ಕೈ ಪಡೆಗೆ ಸಾಧ್ಯವೇ ?

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಭರತ್‌ ಬೊಮ್ಮಾಯಿ ಮತ್ತು ಕಾಂಗ್ರೆಸ್ ನಿಂದ ಯಾಸೀರ್ ಅಹಮದ್ ಪಠಾಣ್ ಅಭ್ಯರ್ಥಿಗಳು. ಶಿಗ್ಗಾಂವಿಯಲ್ಲಿ ಕೃಷಿಯೇ ಪ್ರಧಾನ. ನೀರಾವರಿ, ಮೂಲಭೂತ ಸೌಕರ್ಯ, ನಿರುದ್ಯೋಗ, ಕೃಷಿ ಸಂಬಂಧಿತ ಸಮಸ್ಯೆಗಳಿವೆ....

ಹಲ್ಮಿಡಿ ಶಾಸನ ಅನಾವರಣ

ಡಿಸಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಮೊತ್ತ ಮೊದಲ ಶಿಲಾಶಾಸನವಾದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿಯನ್ನು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ. ಕ್ರಿ.ಶ. 450ರ ಕಾಲಮಾನಕ್ಕೆ ಸೇರಿದ ಕನ್ನಡ ಭಾಷೆಯ ಅತ್ಯಂತ ಪುರಾತನವಾದ...

ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸಂತೋಷಕೂಟ

ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ 69 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ ರಾಜ್ಯೋತ್ಸವ...

ಕನ್ನಡ ನಿಘಂಟಿನ ಪರಿಷ್ಕರಣೆಗೆ ಶಾಶ್ವತ ವ್ಯವಸ್ಥೆ ಬೇಕಿದೆ; ಡಾ. ಆರ್. ಶೇಷಶಾಸ್ತ್ರಿ

ಬೆಂಗಳೂರು: ಒಂದು ಭಾಷೆಯ ಅಸ್ತಿತ್ವವನ್ನು ಗಟ್ಟಿಗೊಳಿಸುವ, ಅದರ ನಿರಂತರ ಬೆಳವಣಿಗೆ, ಬದಲಾವಣೆಗಳನ್ನು ದಾಖಲಿಸುವುದು ನಿಘಂಟು. ಭಾರತೀಯ ಭಾಷೆಗಳಲ್ಲಿಯೇ ಅತ್ಯುತ್ತಮ ನಿಘಂಟನ್ನು ಪ್ರಕಟಿಸಿದ ಹೆಗ್ಗಳಿಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ. ದುರಂತವೆಂದರೆ, ಪರಿಷತ್ತು ನಿಘಂಟು...

ಮಗನಿಗಾಗಿ ಯೋಗೇಶ್ವರ್‌ ವಿರುದ್ಧ ಷಡ್ಯಂತ್ರ ಮಾಡಿದ್ದೇ ಕುಮಾರಸ್ವಾಮಿ: ಡಿಕೆ ಸುರೇಶ್ ವಾಗ್ದಾಳಿ

ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಇದೀಗ ಚುನಾವಣಾ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಪಣ ತೊಟ್ಟು ನಿಂದಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (ಅವರನ್ನು...

ನನ್ನ ಅವಧಿಯಲ್ಲಿ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ ,ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ...

Latest news