ಸೋಲಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾದರು. ಈ ಸಂದರ್ಭದಲ್ಲಿ ಇಬ್ಬರೂ ಮುಖಂಡರು ಪರಸ್ಪರ ಕುಶಲೋಪರಿ ವಿಚಾರಿಸಿದರು. ಸಿದ್ದರಾಮಯ್ಯ ಅವರು...
ಮೈಸೂರು: ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸ್ನೇಹಮಹಿ...
ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...
ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದು,...
ಬೆಳಗಾವಿ : ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು...
ಬೆಂಗಳೂರು: ಜನಸಂದಣಿ ಇರುವ ಸಭೆ, ಸಮಾರಂಭ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಮೊಬೈಲ್‌ಗಳನ್ನು ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಚಂದ್ರಲೇಔಟ್ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು...
ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ SIT ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರಿಗೆ...
ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...
ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...