ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು...
ಬೆಳಗಾವಿ : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...
ಬೆಳಗಾವಿ: 100 ವರ್ಷಗಳ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಬೆಳಗಾವಿ ತಿಲಕವಾಡಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...
ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಇವರು ನೀಡುವ ರಾಜ್ಯಮಟ್ಟದ ಜೀವಮಾನ ಸಾಧನ ಶ್ರೀ ಪ್ರಶಸ್ತಿ 2024 ಅನ್ನು ಡಾ. ಪ್ರಕಾಶ್ ನಾಥ ಸ್ವಾಮಿ ಜಿಯವರಿಗೆ ಮತ್ತು ರಾಜ್ಯ ಮಟ್ಟದ...
ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...
ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ...
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ...
ಮಾಡಬಾರದ ಹಲ್ಕಾ ಕೆಲಸ ಮಾಡಿ ಹೆಸರು ಕೆಡಿಸಿಕೊಂಡಿರುವ ಮುನಿರತ್ನ ಹೇಗಾದರೂ ಮಾಡಿ ಸಿಂಪತಿ ಗಳಿಸಲು ಮೊಟ್ಟೆ ತಂತ್ರವನ್ನು ತಮ್ಮ ಮೇಲೆ ತಾವೇ ಪ್ರಯೋಗಿಸುವಂತೆ ಮಾಡಿಕೊಂಡ್ರಾ? ಗನ್ ಮ್ಯಾನ್ ರಕ್ಷಣೆ ಬೇಕೆಂದು ರಾಜ್ಯಪಾಲರು, ಪೊಲೀಸ್...
ಕಲಬುರಗಿ : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ಸಂವಿಧಾನ ರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು...
ಬೆಂಗಳೂರು: ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಶುಭ ಹಾರೈಸಿದ್ದಾರೆ. ನನಗೆ...