ಬೆಂಗಳೂರು: 2050 ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು...
ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ...
ಬೆಂಗಳೂರು: ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪ್ರಮುಖ ನಿರ್ವಹಣಾ ಕಾಮಗಾರಿ ಕೈಗೊಳ್ಳಲಗುತ್ತಿದೆ. ಆದ್ದರಿಂದ ದಿನಾಂಕ ಮಾರ್ಚ್ 5 ರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್...
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಬಳ್ಳಾರಿ ಮತ್ತು ಜಯಮಹಲ್...
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆದರೂ ಮೊಟ್ಟೆ...
ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಎಂಬಲ್ಲಿ ನಡೆದಿದೆ. ಶಹಾಪುರದ...
ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...
ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧಿಸಿದೆ. ಮಾರ್ಚ್.2ರಂದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಸಂಭವಿಸಿದ ಮೊದಲ ಅಪಘಾತದ ನಂತರ ಈ ಕ್ರಮ...
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಉಳಿದಿವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ...
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಮಾರ್ಚ್ 1ರಂದು ದಂಪತಿ ಹಾಗೂ ಮಗುವನ್ನು ಅಪಹರಿಸಿದ್ದ ಉತ್ತರ ಕರ್ನಾಟಕ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ...